ದೇಶರಾಜಕೀಯ ಬಿಕ್ಕಟ್ಟು ಸೇನಾ ಪಡೆಗಳ ಕಾರ್ಯಾಚರಣೆ ಮೇಲೆ ಪರಿಣಾಮ ಬೀರಲ್ಲ; ಭದ್ರತಾಧಿಕಾರಿಗಳು
ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ನಡುವಿನ ಮೈತ್ರಿ ಮುರಿದು ಬಿದ್ದಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತವನ್ನು ಹೇರಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಎದುರಾಗಿರುವ ರಾಜಕೀಯ ಬಿಕ್ಕಟ್ಟುಗಳು ರಾಜ್ಯದಲ್ಲಿ ಸೇನಾ ಪಡೆಗಳು ನಡೆಸುತ್ತಿರುವ...