political vendetta

ಶಾಸಕ ಮುನಿರತ್ನ ಬಂಧನ ದ್ವೇಷದ ರಾಜಕಾರಣ: ಪ್ರತಿಪಕ್ಷ ನಾಯಕ ಆರ್.ಅಶೋಕ
ಧ್ವನಿ ಮುದ್ರಣ ಎಫ್ಎಸ್ಎಲ್ ಗೆ ಕಳುಹಿಸಿ ಬಳಿಕ ಕ್ರಮ ಕೈಗೊಂಡಿದ್ದರೆ ನಾವ್ಯಾರೂ ಮಾತಾಡುತ್ತಿರಲಿಲ್ಲ ಎಂದು ಅಶೋಕ್ ಹೇಳಿದ್ದಾರೆ.

ರಾಜ್ಯಪಾಲರನ್ನು ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮದ ಪಂಜರದ ಗಿಳಿ ಯಾಕೆ ಮಾಡಿದ್ದೀರಿ? ಸಿದ್ದರಾಮಯ್ಯ
ರಾಜ್ಯದ ಬಿಜೆಪಿ ನಾಯಕರು"ದಲಿತ ಗುರಾಣಿ" ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ.

ಚಂದ್ರಬಾಬು ನಾಯ್ಡು ಬಂಧನ ಖಂಡಿಸಿದ ಪವನ್ ಕಲ್ಯಾಣ್; ರಾಜಕೀಯ ಸೇಡು ಎಂದ ಟಾಲಿವುಡ್ ನಟ
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಜನಸೇನಾ ಪಕ್ಷದ(ಜೆಎಸ್‌ಪಿ) ನಾಯಕ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಖಂಡಿಸಿದ್ದಾರೆ.

ಇಂತಹ ರಾಜಕೀಯ ದ್ವೇಷವನ್ನು ನಾವೆಂದೂ ನೋಡಿರಲಿಲ್ಲ: ಸಂಜಯ್ ರಾವತ್
ಭೂಹಗರಣದಿಂದ ಜೈಲು ಸೇರಿದ್ದ ಶಿವಸೇನಾ ಮುಖಂಡ ಸಂಜಯ್ ರಾವತ್ ನಿನ್ನೆ ಜೈಲಿನಿಂದ ಹೊರಗೆ ಬಂದಿದ್ದಾರೆ. ಇಂದು ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂತಹ ರಾಜಕೀಯ ದ್ವೇಷವನ್ನು ನಾವೆಂದೂ ನೋಡಿರಲಿಲ್ಲ ಎಂದರು.

ನಾನೆಂದೂ ದ್ವೇಷ ರಾಜಕಾರಣ ಮಾಡಿಲ್ಲ, ತೊಂದರೆಯಾಗಿದ್ದರೆ ಕ್ಷಮಿಸಿ: ಎಸ್.ಎಂ ಕೃಷ್ಣ
ನಾನು ಯಾರನ್ನು ಎಂದೂ ದ್ವೇಷ ಮಾಡಲು ಪ್ರಯತ್ನಿಸಲಿಲ್ಲ. ಆದರೂ ಸಾರ್ವಜನಿಕ ಜೀವನದಲ್ಲಿ ಯಾರಿಗಾದರೂ ನನ್ನಿಂದ ತೊಂದರೆಯಾಗಿದ್ದರೆ ಅವರ ಕ್ಷಮೆಯಾಚಿಸುತ್ತೇನೆ. ಎಲ್ಲವನ್ನೂ ಮರೆತುಬಿಡಿ. ಪರಸ್ಪರ ನಿಂದನೆಯನ್ನು ಸದ್ಯಕ್ಕೆ ಹಿಂದೆ...

ಉಪಚುನಾವಣೆ ಸಮೀಪಿಸುತ್ತಿರುವಾಗಲೇ ಐಟಿ ದಾಳಿ: ಇದು ದ್ವೇಷ ರಾಜಕಾರಣ- ಕಾಂಗ್ರೆಸ್
ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಹಾಗೂ ಮಾಜಿ ಸಂಸದ ಆರ್ ಎಲ್ ಜಾಲಪ್ಪ ಅವರ ಮೇಲೆ ನಡೆದಿರುವ ಐಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಇದು ದ್ವೇಷ ರಾಜಕೀಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದೆ.

ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷವೇ ಬಲಿಷ್ಟವಾಗಿದೆ: ವಿಡಿಯೋ ಸಂದೇಶದಲ್ಲಿ ಡಿ.ಕೆ.ಶಿವಕುಮಾರ್
ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷವೇ ಬಲಿಷ್ಠವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಡಿಕೆಶಿ ವಿರುದ್ಧದ ದೂರು ರಾಜಕೀಯ ಪಿತೂರಿ: ಕಾಂಗ್ರೆಸ್ ನಾಯಕರ ಆರೋಪ
ಸಚಿವ ಡಿ ಕೆ ಶಿವಕುಮಾರ್ ವಿರುದ್ಧ ಐಟಿ ಅಧಿಕಾರಿಗಳ ಆರೋಪ ಮತ್ತು ದೂರಿಗೆ ಸಂಬಂಧಪಟ್ಟಂತೆ ...

ನ್ಯಾಷನಲ್ ಹೆರಾಲ್ಡ್ ಪ್ರಕರಣ, ಪ್ರಧಾನಿ ಕಚೇರಿಯಿಂದಲೇ ಪಿತೂರಿ: ರಾಹುಲ್
ನ್ಯಾಷನಲ್ ಹೆರಾಲ್ಡ್ ಪ್ರಕರಣ ಒಂದು ರಾಜಕೀಯ ಹಗೆತನ ಎಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಇದು ಬಿಜೆಪಿ...

