ರಾಜಕೀಯರಾಜಕೀಯದಲ್ಲಿ ಕುಮಾರಸ್ವಾಮಿ ವಿಲನ್; ಕನಕಪುರ ವಿಚಾರ ನನಗೆ ಗೊತ್ತಿಲ್ಲ, ಡಿಕೆಶಿಯನ್ನೆ ಕೇಳಿ: ಸಿದ್ದರಾಮಯ್ಯ
ಕನಕಪುರ ವಿಚಾರದಲ್ಲಿ ಮಾತನಾಡಿದ ಅವರು, ಆ ವಿಷಯವನ್ನು ಡಿ.ಕೆ ಶಿವಕುಮಾರ್ ಅವರನ್ನೆ ಕೇಳಿ. ನನಗೆ ಅದು ಗೊತ್ತಿಲ್ಲ. ನನ್ನ ಜೊತೆ ಅವರು ಚರ್ಚೆ ಮಾಡಿಲ್ಲ. ನನಗೆ ಅವರ ಮೈಂಡ್ ನಲ್ಲಿ ಏನೂ ಇದೆ ಎಂಬುದು ಗೊತ್ತಿಲ್ಲ. ಗೊತ್ತಿಲ್ಲದ ವಿಚಾರದ ಬಗ್ಗೆ ಹೆಚ್ಚಾಗಿ ಮಾತಾಡುವುದಿಲ್ಲ ಎಂದರು.