ರಾಜಕೀಯರಾಜ್ಯ ರಾಜಕಾರಣದಲ್ಲಿ 'ರಿಟಾಯರ್ಡ್ ಪಾಲಿಟಿಕ್ಸ್': ವಿಧಾನಸಭೆ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷಿಸಲು ಹಾಲಿ ಮತ್ತು ನಿವೃತ್ತ ಅಧಿಕಾರಿಗಳು ಮುಂದು!
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಹುಡುಕಾಟದಲ್ಲಿದ್ದಾರೆ. ಈ ವೇಳೆ ಅನೇಕ ನಿವೃತ್ತ ಅಧಿಕಾರಿಗಳು ಚುನಾವಣೆಯಲ್ಲಿ ತಮ್ಮ ರಾಜಕೀಯ ಭವಿಷ್ಯ ಪರೀಕ್ಷಿಸಲು ಮುಂದಾಗಿದ್ದಾರೆ.