ರಾಜ್ಯಜನಪ್ರತಿನಿಧಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಸೇರುವುದು ಸಹಜ: ಕೆ.ಎಸ್. ಈಶ್ವರಪ್ಪ
ಕೋವಿಡ್ ನಂತಹ ಬಿಕ್ಕಟ್ಟಿನ ಸಂದರ್ಭದಲ್ಲೂ ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಅವರ ಪುತ್ರನ ಮದುವೆಯಲ್ಲಿ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ ವಿಚಾರ ವಿವಾದಕ್ಕೆ ಕಾರಣವಾಗಿದೆ.