ದೇಶಪ್ರಧಾನಿ ಮೋದಿ ಆರ್ಥಿಕ ಪ್ಯಾಕೆಜ್ ಘೋಷಣೆ: ರಾಜಕೀಯ ನಾಯಕರು ಏನೆಂದರು?
ಕೊರೋನಾ ವೈರಸ್ ತಡೆಗೆ ದೇಶಾದ್ಯಂತ 3ನೇ ಹಂತದ ಲಾಕ್ ಡೌನ್ ಚಾಲ್ತಿಯಲ್ಲಿರುವಾಗ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದಕ್ಕೆ ರಾಜಕೀಯ ನಾಯಕರು ಪರ-ವಿರೋಧವಾಗಿ ಪ್ರತಿಕ್ರಿಯಿಸಿದ್ದಾರೆ.