Politics 2019

ಚಿಂಚೋಳಿ ಉಪಚುನಾವಣೆ: ರಂಗಪ್ರವೇಶಕ್ಕೆ ಕಾಂಗ್ರೆಸ್ನಲ್ಲಿ ಪೈಪೋಟಿ
ಲೋಕಸಭಾ ಚುನಾವಣೆಯ ಸದ್ದು ತಣ್ಣಗಾಗುತ್ತಿದ್ದಂತೆ ರಾಜ್ಯದಲ್ಲೀಗ ಉಪಚುನಾವಣೆಯ ಸಪ್ಪಳ ಹೆಚ್ಚಾಗುತ್ತಿದೆ. ಮೀಸಲು ಚಿಂಚೋಳಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಾಳಯದಲ್ಲಿ ಬಿ.ಫಾರಂ ಪಡೆಯಲು ಆಕಾಂಕ್ಷಿಗಳ ದಂಡು ಹೆಚ್ಚುತ್ತಿದೆ.

ಮಂಡ್ಯ: ನಿಖಿಲ್ ಸೋತರೆ ರಾಜಕೀಯ ನಿವೃತ್ತಿ- ಸಿ.ಎಸ್. ಪುಟ್ಟರಾಜು
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತರೆ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.

