ದೇಶಭಾರತದಲ್ಲಿ ಕುಟುಂಬ ರಾಜಕೀಯ ಜನ್ಮಸಿದ್ಧ ಹಕ್ಕು ಎನ್ನುವಂತಾಗಿದೆ: ಶಶಿ ತರೂರ್
"ದಶಕಗಳಿಂದ, ಒಂದು ಕುಟುಂಬವು ಭಾರತೀಯ ರಾಜಕೀಯದ ಮೇಲೆ ಪ್ರಾಬಲ್ಯ ಸಾಧಿಸಿದೆ. ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು, ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ, ಪ್ರಸ್ತುತ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ.