ದೇಶಲಖಿಂಪುರ್ ಖೇರಿ ಹಿಂಸಾಚಾರ: ರಾಜಕೀಯ ಚಟುವಟಿಕೆಗೆ ಇಂಬು, ಜಿಲ್ಲೆಗೆ ಭೇಟಿ ನೀಡಲು ಮುಖಂಡರು ಮುಂದು
ಹಿಂಸಾಚಾರ ಸಂಭವಿಸಿದ ಜಿಲ್ಲೆಗೆ ಸೋಮವಾರ ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಅನೇಕ ರಾಜಕೀಯ ಮುಖಂಡರನ್ನು ಉತ್ತರ ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳುತ್ತಿದ್ದಂತೆ ಲಖಿಂಪುರ್ ಖೇರ್ ಹಿಂಸಾಚಾರ ವಿಚಾರದಲ್ಲಿ ರಾಜಕೀಯ ತೀವ್ರಗೊಂಡಿದೆ.