ಸಿನಿಮಾ ಸುದ್ದಿರಾಜಕೀಯ ವಿಡಂಬನೆಯ 'Politics ಕಲ್ಯಾಣ' ಡಿಸೆಂಬರ್ನಲ್ಲಿ ತೆರೆಗೆ ಬರಲು ಸಿದ್ಧ!
ಕನ್ನಡ ಚಲನಚಿತ್ರೋದ್ಯಮವು ಸದ್ಯ ವೈವಿಧ್ಯಮಯ ಸಿನಿಮಾ ಪ್ರಕಾರಗಳಿಗೆ ಸಾಕ್ಷಿಯಾಗುತ್ತಿದೆ. ಹೊಸಬರು ವಿವಿಧ ಸಿನಿಮಾಗಳೊಂದಿಗೆ ಸ್ಯಾಂಡಲ್ವುಡ್ನಲ್ಲಿ ನೆಲೆಕಂಡುಕೊಳ್ಳಲು ಯತ್ನಿಸುತ್ತಿದ್ದಾರೆ. ಈ ನಡುವೆ 'Politics ಕಲ್ಯಾಣ' ಸದ್ದಿಲ್ಲದೆ ಚಿತ್ರೀಕರಣ ಮುಗಿಸಿ, ಬಿಡುಗಡೆಗೆ ಸಜ್ಜಾಗಿದೆ.