ರಾಜಕೀಯ'ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ, ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ'
ಸಚಿವ ಸ್ಥಾನಕ್ಕೆ ಆಕಾಂಕ್ಷಿಯಾಗಿರುವ ಹಾಸನ ಜಿಲ್ಲೆಯ ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಸಿಎಂ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿಯಾಗಿ ಮಾತನಾಡಿಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಬಹಳಷ್ಟು ಚರ್ಚೆಗೆ ಕಾರಣವಾಗಿದೆ.