ರಾಜಕೀಯವಿಧಾನಸಭೆ ಚುನಾವಣೆ: ಮೋದಿ, ಯೋಗಿ, ಬೊಮ್ಮಾಯಿಯಿಂದ 'ವಿಶೇಷ ಮಹಾಪ್ರಚಾರ ಅಭಿಯಾನ'
ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿಯ ಕೇಂದ್ರ ಮತ್ತು ರಾಜ್ಯ ನಾಯಕರು ಪಕ್ಷದ ಪರವಾಗಿ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡು ದಿನಗಳ ಕಾಲ “ವಿಶೇಷ ಮಹಾಪ್ರಚಾರ ಅಭಿಯಾನ” ಆರಂಭಿಸಲು ಸಿದ್ಧರಾಗಿದ್ದಾರೆ.