ದೇಶ'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ
"ನೀವು 'ಅಕ್ರಮದಿಂದ ಕೂಡಿದೆ' ಎಂದು ಆರೋಪಿಸುವ ವ್ಯವಸ್ಥೆಯೇ ನಿಮಗೆ ಗೆಲುವನ್ನು ತಂದುಕೊಟ್ಟಿದ್ದರೆ, ನೀವು ಅನುಮಾನಿಸುತ್ತಿರುವುದು ವ್ಯವಸ್ಥೆಯನ್ನೇ ಅಥವಾ ಕೇವಲ ಫಲಿತಾಂಶವನ್ನೇ ಎಂದು ನಿಮ್ಮನ್ನೇ ಪ್ರಶ್ನಿಸಿಕೊಳ್ಳಿ ಎಂದು ವಿಪಕ್ಷಗಳಿಗೆ ಮಾಜಿ ಅಧಿಕಾರಿಗಳು ಹೇಳಿದ್ದಾರೆ.