ರಾಜಕೀಯರಾಜ್ಯ ಸರ್ಕಾರ ತೆರೆದ 'ನಮ್ಮ ಕ್ಲಿನಿಕ್'ಗಳು ಬಿಜೆಪಿಯ ಪ್ರಚಾರ ಕೇಂದ್ರಗಳು: ಆಪ್
ರಾಜ್ಯ ಬಿಜೆಪಿ ಸರ್ಕಾರ ಉದ್ಘಾಟಿಸಿರುವ 'ನಮ್ಮ ಕ್ಲಿನಿಕ್' ಕೇವಲ ಪ್ರಚಾರ ಕೇಂದ್ರಗಳಾಗಿವೆ. ವೈದ್ಯಕೀಯ ಸೌಲಭ್ಯ ನೀಡದೇ ಜನರ ಭಾವನೆಗಳ ಜೊತೆಗೆ ಚೆಲ್ಲಾಟವಾಡುತ್ತಿದೆ. ವರ್ಷಕ್ಕೆ 36 ಲಕ್ಷ ರೂ.ನಲ್ಲಿ ಆಸ್ಪತ್ರೆ ನಡೆಸಲು ಹೇಗೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷ ಪ್ರಶ್ನೆ ಮಾಡಿದೆ.