poll checkposts

ಡ್ರಿಂಕ್ ಆ್ಯಂಡ್ ಡ್ರೈವ್: ಚುನಾವಣಾ ಚೆಕ್ಪೋಸ್ಟ್ಗಳಲ್ಲಿ ಪೊಲೀಸರ ತಪಾಸಣೆ ತೀವ್ರ!
ಸುರಕ್ಷಿತ ಮತ್ತು ಶಾಂತಿಯುತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು, ಮದ್ಯಪಾನದಿಂದಾಗುವ ಅಹಿತಕರ ಘಟನೆಗಳನ್ನು ತಪ್ಪಿಸಲು ಸಂಚಾರಿ ಪೊಲೀಸರು ಚೆಕ್ಪೋಸ್ಟ್ಗಳಲ್ಲಿ ತಪಾಸಣೆಗಳನ್ನು ತೀವ್ರಗೊಳಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೆ ತಲೆದೋರಿದ ಟ್ರಾಫಿಕ್ ಸಮಸ್ಯೆ: ಪೋಲ್ ಚೆಕ್'ಪೋಸ್ಟ್ ಗಳಿಂದ ಶುರುವಾಯ್ತು ಕಿರಿಕಿರಿ?
ಕೆಲವು ತಿಂಗಳ ಹಿಂದೆ ವಿಶೇಷ ಪೊಲೀಸ್ ಆಯುಕ್ತ (ಸಂಚಾರ) ಎಂ.ಎ.ಸಲೀಂ ಅವರು ಜಾರಿಗೆ ತಂದ ಹಲವು ಕ್ರಮಗಳ ನಮ್ಮ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವಂತೆ ಮಾಡಿತ್ತು. ಆದರೆ, ಇದೀಗ ಮತ್ತೆ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ತಲೆದೋರಿದೆ.

