Poll code voilation

ಮತದಾರರಿಗೆ ಆಮಿಷ ಪ್ರಕರಣ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ.ನಡ್ಡಾ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಪ್ರಧಾನಿ ಮೋದಿ ಸಮಾವೇಶಕ್ಕೆ ಜನ ಸೇರಿಸಲು ಹಣ ಹಂಚಿಕೆ ಆರೋಪ: ಶಾಸಕ ರಾಜೀವ್ ವಿರುದ್ಧ ಪ್ರಕರಣ ದಾಖಲು
ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕುಡಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

