ರಾಜ್ಯಬಾಗಲಕೋಟೆ: ಚುನಾವಣಾ ಕರ್ತವ್ಯಕ್ಕೆ ಹಾಜರಾಗಲು ಬಸ್ ಹತ್ತುತ್ತಿದ್ದ ವೇಳೆ ಹೃದಯಾಘಾತದಿಂದ ಸಿಬ್ಬಂದಿ ಸಾವು!
ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಸಲುವಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು, ಬಸ್ ಹತ್ತುವ ವೇಳೆ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆಯ ಮುಧೋಳ ನಗರದಲ್ಲಿ ನಡೆದಿದೆ.