ರಾಜ್ಯವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ ನೀಡಿದ ಜನಪ್ರತಿನಿಧಿಗಳು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆ
ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸೀರೆ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ.