Poll Loss

ಚುನಾವಣೆ ಬಳಿಕ ಚಿಕ್ಕಪೇಟೆ ಮಸೀದಿಗಳಿಂದ 17.30 ಕೋಟಿ ರೂಪಾಯಿಗಳಿಗೆ ಚೆಕ್ ವಾಪಸ್ ಕೇಳಿದ ಕೆಜಿಎಫ್ ಬಾಬು!
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಎದುರಿಸಿರುವ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು, 64 ಮಸೀದಿಗಳು ತಮ್ಮಿಂದ ಪಡೆದ ಚೆಕ್ ಗಳನ್ನು ವಾಪಸ್ ನೀಡುವಂತೆ ಉರ್ದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿದ್ದಾರೆ.

ಪಂಚಾಯಿತಿ ಚುನಾವಣೆಯಲ್ಲಿ ಸೋಲು: ಹಂಚಿದ್ದ ಹಣ ವಾಪಸ್ ನೀಡುವಂತೆ ಧಮ್ಕಿ; ವ್ಯಕ್ತಿ ವಿರುದ್ಧ ಪ್ರಕರಣ!
ಮತದಾನದ ವೇಳೆ ಹಂಚಿಕೆ ಮಾಡಿದ್ದ ಹಣವನ್ನು ಹಿಂದಿರುಗಿಸುವಂತೆ ಜನರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಪಂಚಾಯತ್ ಚುನಾವಣೆಯಲ್ಲಿ ಸೋತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

