ರಾಜಕೀಯನಾಳೆ, ನಾಡಿದ್ದು ಅಮಿತ್ ಶಾ ರಾಜ್ಯ ಪ್ರವಾಸ: ಚುನಾವಣೆಗೆ ಬಿಜೆಪಿ ತಯಾರಿ ಕುರಿತು ಪರಿಶೀಲನೆ ಸಾಧ್ಯತೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಮತ್ತು ಶನಿವಾರ ರಾಜ್ಯ ಪ್ರವಾಸದಲ್ಲಿರಲಿದ್ದು, ಈ ವೇಳೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳನ್ನು ಪರಿಶೀಲನೆ ನಡೆಸುವ ಸಾಧ್ಯತೆಗಳಿವೆ.