ರಾಜ್ಯಲೋಕಸಭಾ ಚುನಾವಣೆ: ರಾಜ್ಯದಲ್ಲಿ ಒಟ್ಟು 300 ಕೋಟಿ ರೂ. ಗೂ ಅಧಿಕ ಮೌಲ್ಯದ ನಗದು, ವಸ್ತುಗಳು ವಶ
ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಮಾರ್ಚ್ 16 ರಿಂದ ಈವರೆಗೆ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ರೂ.300 ಕೋಟಿಗೂ ಅಧಿಕ ಮೌಲ್ಯದ ನಗದು, ಮದ್ಯ, ಮಾದಕವಸ್ತು ಹಾಗೂ ಮತದಾರರಿಗೆ ಆಮಿಷವೊಡ್ಡಲು ಬಳಸುವ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.