ಸಿನಿಮಾ ಸುದ್ದಿಮಾನ್ಯ ಪ್ರಧಾನ ಮಂತ್ರಿಗಳೇ, ನಿಮಗೆ ನಿಜಕ್ಕೂ ಸಂತೋಷವಾಗಿದೆಯೇ: ಟ್ವಿಟ್ಟರ್ ನಲ್ಲಿ ಪ್ರಕಾಶ್ ರೈ ಪ್ರಶ್ನೆ
"ಮಾನ್ಯ ಪ್ರಧಾನ ಮಂತ್ರಿಗಳೇ, ಗೆಲುವಿಗೆ ಧನ್ಯವಾದಗಳು. ಆದರೆ ನೀವು ನಿಜವಾಗಿಯೂ ಸಂತೋಷದಿಂದಿದ್ದೀರಾ?" ಹೀಗೆಂದು ದಕ್ಷಿಣ ಭಾರತ ಖ್ಯಾತ ನಟ ಪ್ರಕಾಶ್ ರೈ ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದ್ದಾರೆ.