poll result

ಚುನಾವಣಾ ಗೆಲುವಿನ ಸಂಭ್ರಮದ ವೇಳೆ ಪಟಾಕಿ ಸಿಡಿಸದಿರಿ: ಕಾರ್ಯಕರ್ತರಿಗೆ ಕೇಜ್ರಿವಾಲ್ ಮನವಿ
ರಾಜಧಾನಿ ದೆಹಲಿಯಲ್ಲಿ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗುತ್ತಿರುವ ಹಿನ್ನೆಲೆಯಲ್ಲಿ ಗೆಲುವಿನ ಸಂಭ್ರಮದ ವೇಳೆ ಪಟಾಕಿ ಸಿಡಿಸದಂತೆ ಅರವಂದ ಕೇಜ್ರಿವಾಲ್ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಮಹಾರಾಷ್ಟ್ರ ಚುನಾವಣೆ: ಯಡಿಯೂರಪ್ಪ, ಲಕ್ಷ್ಮಣ್ ಸವದಿಗೆ ಮುಖಭಂಗ
ಕನ್ನಡಿಗರ ಪ್ರಭಾವ ಇರುವ ಹಾಗೂ ನೆರೆಪೀಡಿತವಾಗಿರುವ ಕರ್ನಾಟಕ ಗಡಿಯ ಸಾಂಗ್ಲಿ ಹಾಗೂ ಕೊಲ್ಹಾಪುರ ಜಿಲ್ಲೆಗಳಲ್ಲಿ ಬಿಜೆಪಿಗೆ ಸೋಲಾಗಿದ್ದು, ಇಲ್ಲಿ ವ್ಯಾಪಕ ಪ್ರಚಾರ ಮಾಡಿದ್ದ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಣಣ್ ಸವದಿಯವರಿಗೆ ತೀವ್ರ ಮುಖಭಂಗವಾಗಿದೆ.

ಚುನಾವಣೆಯಲ್ಲಿ ಮೋದಿ ದಿಗ್ವಿಜಯ: ಒಂದು ದಿನ ತಡವಾಗಿ ಶುಭಕೋರಿದ ಶಾರೂಖ್ ಖಾನ್!
ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಗೆ ಭಾರೀ ಬಹುಮತ ಸಿಕ್ಕಿದ ಹಿನ್ನೆಲೆಯಲ್ಲಿ ವಿಶ್ವದ ಘಟಾನುಘಟಿ ನಾಯಕರು, ಬಾಲಿವುಡ್ ಸೆಲೆಬ್ರಿಟಿಗಳು ಸೇರಿನಾನಾ ಕ್ಷೇತ್ರದ ಗಣ್ಯರು ಶುಭಾಶಯ ಕೋರುತ್ತಿದ್ದಾರೆ.

ತವರು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲು? ಕಳಪೆ ಸಾಧನೆಯಿಂದ ಕುಂದುತ್ತಿದೆಯೇ ಸಿದ್ದು ವರ್ಚಸ್ಸು!
ಮ್ಮ ತವರು ಜಿಲ್ಲೆಯಾದ ಮೈಸೂರು, ಚಾಮರಾಜನಗರ ಹಾಗೂ ಬಾಗಲಕೋಟೆಯಲ್ಲಿನ ಸೋಲು ಸಿದ್ದರಾಮಯ್ಯಗೆ ಅರಗಿಸಿಕೊಳ್ಳಲಾಗುತ್ತಿಲ್ಲ, ಇದು ಕಾಂಗ್ರೆಸ್ ಗೆ ಹೊಡೆತ ನೀಡಿದೆ .

ಲೋಕಫಲಿತಾಂಶ: ಭಾರೀ ಗೆಲುವಿನತ್ತ ಬಿಜೆಪಿ, ಈ ಸಂಜೆ ನರೇಂದ್ರ ಮೋದಿ ಭಾಷಣ
ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರೀ ಗೆಲುವು ಸಾಧಿಸುವತ್ತ ದಾಪುಗಾಲಿಟ್ಟಿದೆ.ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಪ್ರಧಾನ ಕಛೇರಿಯಲ್ಲಿ ಕಾರ್ಯಕರ್ತರನ್ನು, ದೇಶದ ಮತದಾರರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.

ಲೋಕ ಫಲಿತಾಂಶ: ಕೋಲಾರ ಹಾಲಿ ಸಂಸದ ಮುನಿಯಪ್ಪಗೆ ಹೀನಾಯ ಸೋಲು, ಬಿಜೆಪಿಯ ಮುನಿಸ್ವಾಮಿಗೆ ಗೆಲುವು
ಕೋಲಾರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಸತತ 7 ಭಾರಿ ಸಂಸದರಾಗಿದ್ದ ಮುನಿಯಪ್ಪಗೆ ಬಿಜೆಪಿ ಅಭ್ಯರ್ಥಿ, ಬಿಬಿಎಂಪಿ ಸದಸ್ಯ ಎಸ್.ಮುನಿಸ್ವಾಮಿ ಪ್ರಬಲ ಪೈಪೋಟಿ ನೀಡಿದ್ದಾರೆ.

ಭೋಪಾಲ್: ಗೆಲುವಿನ ಸನಿಹಕ್ಕೆ ಬಿಜೆಪಿ ಅಭ್ಯರ್ಥಿ ಪ್ರಗ್ಯಾಸಿಂಗ್
ಲೋಕಸಭೆ ಚುನಾವಣೆ ಪ್ರಾರಂಭದಿಂದಲೂ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಭೋಪಾಲ್ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಗೆಲುವು ಖಚಿತವಾಗಿದೆ

ಮನಮೋಹನ್ ಸಿಂಗ್ ಭಾರತದ ಮುಂದಿನ ಪ್ರಧಾನಿ: ಜಿ.ಎಸ್.ಬಸವರಾಜು ಎಡವಟ್ಟು
ಮನಮೋಹನ್ ಸಿಂಗ್ ಭಾರತದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕ, ತುಮಕೂರು ಕ್ಷೇತ್ರದ ಅಭ್ಯರ್ಥಿ ಜಿ.ಎಸ್.ಬಸವರಾಜು ಹೇಳಿದ್ದು ಕೇಸರಿ ಪಕ್ಷವನ್ನು ಮುಜುಗರಕ್ಕೀಡುಮಾಡಿದ್ದಾರೆ.

ಚುನಾವಣೆಯಲ್ಲಿ ಮೋದಿಗೆ ಜಯ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳೀದ್ದೇನು?
ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಗೆ ಸ್ಪಷ್ಟ ಬಹುಮತ ಬಂದ ಹಿನ್ನೆಲೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶುಭ ಹಾರೈಸಿದ್ದಾರೆ.

