Poll Results

ರಾಜಸ್ಥಾನ: ಬಿಜೆಪಿ ಸೋಲಿಗೆ ಮುಹೂರ್ತ ಇಟ್ಟಿತ್ತು 'ಡಿಜಿಟಲ್ ಗಡಿಯಾರ'
ಪ್ರಬಲ ಅಭ್ಯರ್ಥಿಗಳಿಲ್ಲ, ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ. ಆದರೂ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ 'ಕೈ' ಕಮಾಲ್ ಮಾಡಿದ್ದು, ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಸಾಧನೆಗೆ ಒಂದು ಡಿಜಿಟಲ್ ಗಡಿಯಾರ ಕಾರಣವಂತೆ..

ಮಧ್ಯಪ್ರದೇಶ: ಸರ್ಕಾರ ರಚನೆಗೆ ಹಕ್ಕು ಮಂಡಿಸಲು ರಾಜ್ಯಪಾಲರ ಭೇಟಿಗೆ ಅನುಮತಿ ಕೇಳಿದ ಕಾಂಗ್ರೆಸ್
ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಇನ್ನೂ ಪ್ರಗತಿಯಲ್ಲಿರುವಂತೆ ಬಹುಮತದತ್ತ ಹೆಜ್ಜೆ ಹಾಕಿರುವ ಕಾಂಗ್ರೆಸ್ ಸರ್ಕಾರ ರಚನೆಗೆ ಸಿದ್ಧತೆ ನಡೆಸತೊಡಗಿದೆ.

ಬಿಜೆಪಿ ಹಿನ್ನೆಡೆ ಮೋದಿ ವರ್ಚಸ್ಸು ಕಡಿಮೆಯಾಗಿರುವುದರ ಪ್ರತೀಕ: ರಜನಿಕಾಂತ್
ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯಾಗಿದ್ದು, ಇದು ಪ್ರಧಾನಿ ಮೋದಿ ಅವರ ವರ್ಚಸ್ಸು ಕಡಿಮೆಯಾಗಿರುವುದರ ಪ್ರತೀಕ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

'ಬಿಜೆಪಿ ಮುಕ್ತ ಭಾರತ': ಪ್ರಧಾನಿ ಮೋದಿ ಟ್ವೀಟ್ ಬಳಸಿ ಬಿಜೆಪಿಯನ್ನು ಕುಟುಕಿದ ರಮ್ಯಾ
ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮಕಾಡೆ ಮಲಗಿದ್ದು ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮಾಜಿ ಸಂಸದೆ, ನಟಿ ರಮ್ಯಾ ಪ್ರಧಾನಿ ನರೇಂದ್ರ ಮೋದಿ ಅವರ ಹಳೆಯ ಟ್ವೀಟ್ ಅನ್ನೇ ಬಳಸಿ...

ತೆಲಂಗಾಣ: ಸಿಎಂ ಆಗಿ ಗುರುವಾರ ಕೆಸಿಆರ್ ಪ್ರಮಾಣ ವಚನ ಸ್ವೀಕಾರ
ತೆಲಂಗಾಣ ರಾಜ್ಯದ ನೂತನ ಸಿಎಂ ಆಗಿ ಕೆ ಚಂದ್ರಶೇಖರ ರಾವ್ ಅವರು ಇದೇ ಗುರುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಪಪ್ಪು ಈಗ 'ಪರಮ ಪೂಜ್ಯ' - ಎಂಎನ್ ಎಸ್ ಮುಖಂಡ ರಾಜ್ ಠಾಕ್ರೆ
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಾಧನೆ ಬಗ್ಗೆ ಎಂಎನ್ ಎಸ್ ಮುಖಂಡ ರಾಜ್ ಠಾಕ್ರೆ ಕೊಂಡಾಡಿದ್ದಾರೆ.

ಮಧ್ಯಪ್ರದೇಶದ ಮತ ಎಣಿಕೆ ಕಾರ್ಯ ಕೊನೆಗೂ ಮುಕ್ತಾಯ: ಕೈಗೆ 114 ಸ್ಥಾನ, ಸ್ಪಷ್ಟ ಬಹುಮತಕ್ಕೆ 2 ಸ್ಥಾನದ ಕೊರತೆ
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿತ್ತಾದರೂ, ಮಧ್ಯ ಪ್ರದೇಶದಲ್ಲಿ ಮಾತ್ರ ಮತಎಣಿಕೆ ಕಾರ್ಯ ಮಾತ್ರ ಇನ್ನೂ ಮುಕ್ತಾಯವಾಗಿರಲಿಲ್ಲ.

ತೆಲಂಗಾಣ ಚುನಾವಣೆ: ಸೋತ ಆಘಾತಕ್ಕೆ ಇಬ್ಬರು ನಾಯಕರು ಆಸ್ಪತ್ರೆಗೆ ದಾಖಲು!
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹಲವು ನಾಯಕರಿಗೆ ಆಘಾತ ನೀಡಿದ್ದು, ತೆಲಂಗಾಣದಲ್ಲಿ ಸೋಲಿನ ಆಘಾತದಿಂದ ಇಬ್ಬರು ಪ್ರಬಲ ರಾಜಕೀಯ ನಾಯಕರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.

ಪಕ್ಷೇತರರ ಬೆಂಬಲ ಪಡೆದು ರಾಜಸ್ತಾನದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ: ಅಶೋಕ್ ಗೆಹ್ಲೋಟ್
ರಾಜಸ್ತಾನದಲ್ಲಿ ಮ್ಯಾಜಿಕ್ ನಂಬರ್ ಮಿಸ್ ಮಾಡಿಕೊಂಡಿರುವ ಕಾಂಗ್ರೆಸ್ ಬುಧವಾರ ರಾಹುಲ್ ಗಾಂಧಿ ಅವರ ಜೊತೆ ಆರು ಪಕ್ಷೇತರರ ಜೊತೆ ಸಭೆ ನಡೆಸಿದ್ದಾರೆ.

