Poll Results

ಪಂಚ ರಾಜ್ಯಗಳ ಪ್ರಚಂಡ ಗೆಲುವು ರಾಹುಲ್ ಗಾಂಧಿಯ ಗೆಲುವು: ಕಪಿಲ್ ಸಿಬಲ್
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿ ತೆಕ್ಕೆಯಲ್ಲಿದ್ದ 3 ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಯಶಸ್ವಿಯಾಗಿದ್ದು, ಪಕ್ಷದ ಗೆಲುವಿನ ಕೀರ್ತಿಯನ್ನು ಕಾಂಗ್ರೆಸ್ ನ ಸ್ಥಳೀಯ ನಾಯಕರು ರಾಹುಲ್ ಗಾಂಧಿ

ಈ ರೀತಿಯ ಫಲಿತಾಂಶ ನಿರೀಕ್ಷಿಸಿರಲಿಲ್ಲ: ಮಿಜೋರಾಂ ನಿರ್ಗಮಿತ ಮುಖ್ಯಮಂತ್ರಿ
ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಮಿಜೋ ರಾಷ್ಟ್ರೀಯ ಫ್ರಂಟ್ -ಎಂಎನ್ ಎಫ್ 26 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೀನಾಯ ಸೋಲಿಗೆ ಶರಣಾಗಿದೆ.

ಮೋದಿ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭ: ಕೇಜ್ರಿವಾಲ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂಬುದನ್ನು ಪಂಚರಾಜ್ಯಗಳ ...

ಕಾಂಗ್ರೆಸ್ ಗೆಲುವು: ಸೋನಿಯಾ, ರಾಹುಲ್ ಪ್ರಯತ್ನಕ್ಕೆ ಸಿಕ್ಕ ಫಲ ಎಂದ ಸಿಎಂ ಕುಮಾರಸ್ವಾಮಿ
ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಈ ಫಲಿತಾಂಶ ಮುಂಬರುವ ಲೋಕಸಭಾ....

ತೆಲಂಗಾಣ: 51 ಸಾವಿರ ಮತಗಳ ಅಂತರದಿಂದ ಕೆಸಿಆರ್ ಗೆಲುವು
ಅವಧಿಗೂ ಮುನ್ನ ತೆಲಂಗಾಣ ವಿಧಾಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದ ಹಂಗಾಮಿ ಮುಖ್ಯಮಂತ್ರಿ ಹಾಗೂ ಟಿಆರ್ ಎಸ್...

3 ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ; ದೇಶಾದ್ಯಂತ ಈ ಟ್ರೆಂಡ್ ಮುಂದುವರೆಯಲಿದೆ: ಸಚಿನ್ ಪೈಲಟ್
2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ....

ತೆಲಂಗಾಣದಲ್ಲಿ ಮತಯಂತ್ರಗಳನ್ನು ಹ್ಯಾಕ್ ಮಾಡಿರುವ ಸಾಧ್ಯತೆ ಇದೆ: ಉತ್ತಮ್ ಕುಮಾರ್ ರೆಡ್ಡಿ
ತೆಲಂಗಾಣದಲ್ಲಿ ಮತಯಂತ್ರಗಳನ್ನು ಹ್ಯಾಕ್ ಮಾಡಿರುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಉತ್ತಮ್ ಕುಮಾರ್ ರೆಡ್ಡಿ ಹೇಳಿದ್ದಾರೆ.

ರಾಜಸ್ತಾನದಲ್ಲಿ ಮುದುಡಿದ 'ತಾವರೆ': ಸರ್ಕಾರ ರಚಿಸಲು ಕಾಂಗ್ರೆಸ್ ಸನ್ನದ್ಧ!
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ರಾಜಸ್ತಾನದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ವಿಶ್ವಾಸ ವ್ಯಕ್ತ ...

ನಾವು ಹೇಳಿದ್ದೆಲ್ಲ ಇಲ್ಲಿ ನಡೆಯೋದಿಲ್ಲ, 'ಕಾಂಗ್ರೆಸ್ ಮುಕ್ತ ಭಾರತ' ಕೇವಲ ಅಹಮಿಕೆ: ಎಚ್ ಡಿ ದೇವೇಗೌಡ
ನಾವು ಹೇಳಿದ್ದೆಲ್ಲ ಇಲ್ಲಿ ನಡೆಯೋದಿಲ್ಲ. 'ಕಾಂಗ್ರೆಸ್ ಮುಕ್ತ ಭಾರತ' ಕೇವಲ ಬಿಜೆಪಿ ಪಕ್ಷದ ಅಹಮಿಕೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿದೇವೇಗೌಡ ಹೇಳಿದ್ದಾರೆ.

