ದೇಶಮಧ್ಯ ಪ್ರದೇಶ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿ ಎದೆನೋವಿನಿಂದ ಸಾವು!
ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಮಧ್ಯ ಪ್ರದೇಶ ಸರ್ಕಾರದ 55 ವರ್ಷದ ಉದ್ಯೋಗಿಯೊಬ್ಬರು ಗುರುವಾರ ರಾಜ್ಯದ ಬೆತುಲ್ ಪಟ್ಟಣದಲ್ಲಿ ಎದೆನೋವಿನಿಂದಾಗಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.