poll strategy

ಜನವರಿ 5 ರಿಂದ ಕಾಂಗ್ರೆಸ್ ನಿಂದ 'MGNREGA ಬಚಾವೋ ಅಭಿಯಾನ': CWC ಸಭೆ ಬಳಿಕ ಘೋಷಣೆ; Video
ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಖರ್ಗೆ, MGNREGA ಹೆಸರು ಬದಲಾವಣೆ ಬಗ್ಗೆ ಸಾರ್ವಜನಿಕರ ಕೋಪ ಹೆಚ್ಚುತ್ತಿದೆ ಮತ್ತು ಸರ್ಕಾರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜ.16ರಿಂದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ವಿಧಾನಸಭಾ ಚುನಾವಣೆಗೆ ತಂತ್ರ ರೂಪಿಸಲು ರಾಜ್ಯ ಬಿಜೆಪಿ ಚಿಂತನೆ!
ಈ ವರ್ಷದ ವಿಧಾನಸಭೆ ಚುನಾವಣೆಗೂ ಮುನ್ನ ಜನವರಿ 16 ರಂದು ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸಭೆಯಲ್ಲಿ ರಾಜ್ಯ ಚುನಾವಣೆ ಕುರಿತು ಕಾರ್ಯತಂತ್ರ ಮತ್ತು ಪ್ರಣಾಳಿಕೆ ರೂಪಿಸಲು ರಾಜ್ಯ ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

