ರಾಜ್ಯಶಿಕ್ಷಕರಿಗೆ ಮತ್ತೊಂದು ಸಂಕಷ್ಟ: ಕೊರೋನಾ ಆಯ್ತು, ಈಗ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲು ಸರ್ಕಾರ ಚಿಂತನೆ!
ಆತಂಕದ ನಡುವಲ್ಲೇ ಕೊರೋನಾ ಕರ್ತವ್ಯ ನಿಭಾಯಿಸುತ್ತಿರುವ ಶಿಕ್ಷಕರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಕೊರೋನಾ ಕರ್ತವ್ಯ ಬಳಿಕ ಉಪಚುನಾವಣಾ ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸಲು ಸರ್ಕಾರ ಮುಂದಾಗಿದೆ.