Polling days

ಏಪ್ರಿಲ್ 26, ಮೇ 7 ಸಾರ್ವತ್ರಿಕ ರಜೆ ಘೋಷಣೆ: ಮಹಾಜನಗಳೇ... ಕಡ್ಡಾಯವಾಗಿ ಮತ ಚಲಾಯಿಸಿ!
ಈ ಬಾರಿಯ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮತದಾನ ದಿನವಾದ ಏಪ್ರಿಲ್ 26 ಮತ್ತು ಮೇ 7 ರಂದು ಎಲ್ಲಾ ಸರ್ಕಾರಿ ಮತ್ತು ಸರ್ಕಾರಿ ಸಂಬಂಧಿತ ಸಂಸ್ಥೆಗಳ ನೌಕರರಿಗೆ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಚುನಾವಣೆ ಹಿನ್ನೆಲೆ: ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇದೇ 18 ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ಇದೇ 18ರ ವರೆಗೆ ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯವಾಗಲಿದೆ. ಪ್ರಯಾಣಿಕರು

