Polling

ಜಾರ್ಖಂಡ್ ವಿಧಾನಸಭೆ: ಎರಡನೇ ಹಂತದ ಮತದಾನ ಪ್ರಗತಿಯಲ್ಲಿ
ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು ಮತದಾರರು ಮತಗಟ್ಟೆಗಳ ಹೊರಗೆ ಸಾಲಾಗಿ ನಿಂತು ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ.

ತೀವ್ರ ಭದ್ರತೆ ನಡುವೆ ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ
ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತದಾನ ಗುರುವಾರ 9 ಗಂಟೆಗೆ ಆರಂಭವಾಗಿದೆ. ವ್ಯಾಪಕ ಭದ್ರತೆಯ ನಡುವೆ ಮತದಾನ ನಡೆಯುತ್ತಿದ್ದು ನಿರಾತಂಕವಾಗಿ ಮುಂದುವರಿದಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಶೈಲೇಂದರ್ ಕುಮಾರ್ ತಿಳಿಸಿದ್ದಾರೆ.

ಚುನಾವಣೆ, ಮತದಾನವೆಂದರೆ ಅಲ್ಲಹಾಬಾದ್ ನ ಈ ಗ್ರಾಮದಲ್ಲಿ ಡಬಲ್ ಟ್ರಬಲ್!
ಅಲ್ಲಹಾಬಾದ್ ನ ಮೊಹಮ್ಮದ್ ಪುರ್ ಉಮ್ರಿ ಗ್ರಾಮದಲ್ಲಿ ಚುನಾವಣೆ, ಮತದಾನವೆಂದರೆ ಅದು ಡಬಲ್ ಟ್ರಬಲ್, ಚುನಾವಣೆ ನಡೆಸುವುದಕ್ಕೆ ಟ್ರಬಲ್ ಯಾಕೆ ಅಂತೀರಾ? ಅದಕ್ಕೆ ಕಾರಣ ಇಲ್ಲಿದೆ.

ಲೋಕಸಭಾ ಚುನಾವಣೆ: ಐದನೇ ಹಂತದಲ್ಲಿ 7 ರಾಜ್ಯಗಳ 51 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ
ದೇಶಾದ್ಯಂತ ಐದನೇ ಹಂತದಲ್ಲಿ 7 ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.ಬೆಳಗ್ಗೆ 7 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ

ಮೊದ್ಲು ನಮಗೆ ಸೌಲಭ್ಯ ಕೊಡಿ, ನಂತರ ವೋಟ್ ಕೇಳಿ: ಬೆಳಗಾವಿಯ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ
ಜಿಲ್ಲೆಯ ಖಾನಾಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಮಧ್ಯೆ ಇರುವ ಸುಮಾರು 12 ಗ್ರಾಮಗಳ ಗ್ರಾಮಸ್ಥರು ಈ ...
ಲೋಕಸಭೆ ಚುನಾವಣೆ: ಮತದಾನದ ವೇಳೆ ಮಲ್ಲಿಕಾರ್ಜುನ ಖರ್ಗೆ ನಿಯಮ ಉಲ್ಲಂಘನೆ ಆರೋಪ!
ಲೋಕಸಭೆ ಮಹಾಚುನಾವಣೆಯ ಮೂರನೇ ಹಂತದ ಮತದಾನ ಇಂದು (ಏ.೨೨) ನಡೆಯುತ್ತಿದ್ದು ಕರ್ನಾಟಕದಲ್ಲಿ ಎರಡನೇ ಹಾಗೂ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಡೆದಿದೆ.

ಚುನಾವಣೆಗೆ ಇನ್ನಿರುವುದು ಕೇವಲ 10 ದಿನ; ಶಮನವಾಗಿಲ್ಲ ಜೆಡಿಎಸ್-ಕಾಂಗ್ರೆಸ್ ಬಂಡಾಯ
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ...

ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಪ್ರಗತಿಯಲ್ಲಿ, ಮೊಬೈಲ್ ಇಂಟರ್ ನೆಟ್ ಸ್ಥಗಿತ
ನೆರೆಯ ಬಾಂಗ್ಲಾದೇಶದಲ್ಲಿ 11ನೇ ಸಂಸತ್ ಚುನಾವಣೆ ಪ್ರಗತಿಯಲ್ಲಿದ್ದು, 104. 2 ಮಿಲಿಯನ್ ಮತದಾರರು ಮತ ಚಲಾಯಿಸುವ ನಿರೀಕ್ಷೆಯಿದೆ.

ಕರ್ನಾಟಕ: ನಗರ ಸ್ಥಳೀಯ ಸಂಸ್ಥೆ ಚುನಾವಣೆ ಮತದಾನ ಪ್ರಗತಿಯಲ್ಲಿ
ರಾಜ್ಯಾದ್ಯಂತ 102 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಪ್ರಗತಿಯಲ್ಲಿದ್ದು, ಮತದಾರರು ಸಾಧಾರಣ ...

