polls

ಪಶ್ಚಿಮ ಬಂಗಾಳ: ಸಂಜೆ 7 ರಿಂದ ಬೆಳಗ್ಗೆ 10 ಗಂಟೆಯವರೆಗೆ ಚುನಾವಣಾ ರ‍್ಯಾಲಿ, ಸಾರ್ವಜನಿಕ ಸಭೆಗಳಿಗೆ ನಿರ್ಬಂಧ
ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಶುಕ್ರವಾರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಮಯ ಕಡಿತ ಸೇರಿದಂತೆ ರಾಜಕೀಯ ಪಕ್ಷಗಳ ಪ್ರಚಾರಕ್ಕೆ ನಿರ್ಬಂಧಗಳನ್ನು ಜಾರಿಗೊಳಿಸಿದೆ.

ಪಶ್ಚಿಮ ಬಂಗಾಳ ಚುನಾವಣೆಗಾಗಿ ಎಡಪಕ್ಷಗಳೊಂದಿಗೆ ಕಾಂಗ್ರೆಸ್ ಮೈತ್ರಿ: ಅಧೀರ್ ರಂಜನ್ ಚೌಧರಿ
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗಾಗಿ ಎಡಪಕ್ಷಗಳೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದಾಗಿ ಲೋಕಸಭೆಯಲ್ಲಿನ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ಮುಂದಿನ ಚುನಾವಣೆಗಳ ಮೇಲೆ ಕಣ್ಣು: ಪಕ್ಷ ಸಂಘಟನೆಗೆ ಬಿಜೆಪಿ ಮುಂದು
ಮುಂದಿನ ವಿಧಾನಸಭಾ ಚುನಾವಣೆಗಿನ್ನೂ ಎರಡೂವರೆ ವರ್ಷ ಬಾಕಿಯಿದ್ದು, ಈ ನಡುವಲ್ಲೇ ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷ ಯಾವುದೇ ಅವಕಾಶವನ್ನು ತೆಗೆದುಕೊಳ್ಳದೆ, ಚುನಾವಣೆಗಳಿಗೆ ಈಗಲೇ ಸಿದ್ಧತೆಗಳನ್ನು ನಡೆಸಲು ಆರಂಭಿಸಿದೆ.

ಅಜಾಂಖಾನ್ ಪುತ್ರ ಅಬ್ದುಲ್ಲಾ ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ಸಾಧ್ಯತೆ
ಸಮಾಜವಾದಿ ಪಕ್ಷದ ಸಂಸದ ಅಜಾಂ ಖಾನ್ ಅವರ ಪುತ್ರ ಅಬ್ದುಲ್ಲಾ ಅಜಾಂ ಚುನಾವಣಾ ಅಫಿಡವಿಟ್ ನಲ್ಲಿ ನಕಲಿ ಜನನ ಪ್ರಮಾಣಪತ್ರವನ್ನು ನೀಡುವ ಮೂಲಕ ತಪ್ಪಾದ ಜನ್ಮ ದಿನಾಂಕವನ್ನು ಉಲ್ಲೇಖಿಸಿದ್ದಕ್ಕಾಗಿ ರಾಜ್ಯ ವಿಧಾನಸಭೆಯಿಂದ ಅನರ್ಹಗೊಂಡಿದ್ದು, ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವುದನ್ನು ತಡೆಯುವ ಸಾಧ್ಯತೆಯಿದೆ.

ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿರುವವರೆಗೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಓಮರ್ ಅಬ್ದುಲ್ಲಾ
ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿರುವವರೆಗೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ, ಎನ್ ಸಿಪಿ ನಾಯಕ ಓಮರ್ ಅಬ್ದುಲ್ಲಾ ಪ್ರತಿಜ್ಞೆ ಮಾಡಿದ್ದಾರೆ.

ಒಂದೆಡೆ ಸಚಿವ ಸ್ಥಾನಕ್ಕೆ, ಮತ್ತೊಂದೆಡೆ ವಿಧಾನ ಪರಿಷತ್ ಚುನಾವಣೆ ಟಿಕೆಟ್ ಗೆ ಲಾಬಿ
ಉಪ ಚುನಾವಣೆಯಲ್ಲಿ ಆಯ್ಕೆಯಾದ 11 ಶಾಸಕರು ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ಲಾಬಿ ನಡೆಸುತ್ತಿದ್ದರೇ ಮತ್ತೊಂದೆಡೆ ಪರಿಷತ್ ಚುನಾವಣೆಗಾಗಿ ಟಿಕೆಟ್ ಪಡೆಯಲು ಎಲ್ಲಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ.

ಎರಡು ಮಹಾನಗರ ಪಾಲಿಕೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ
ರಾಜ್ಯ ಚುನಾವಣಾ ಆಯೋಗ ಭಾನುವಾರ ದಾವಣಗೆರೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಘೋಷಿಸಿದ್ದು, ನವೆಂಬರ್ 12ರಂದು ಮತದಾನ ನಡೆಯಲಿದೆ.

ಮತದಾನಕ್ಕೆ ಅನುವು ಮಾಡಿಕೊಡಲು 13,583 ಅಡಿ ಎತ್ತರದ ಪ್ರದೇಶಕ್ಕೆ ನಡೆದು ತಲುಪಿದ ಅಧಿಕಾರಿಗಳು!
ಚುನಾವಣಾ ಅಧಿಕಾರಿಗಳು ಸಂಕಷ್ಟಗಳ ನಡುವೆಯೂ ಚುನಾವಣಾ ಅಧಿಕಾರಿಗಳು ಅರುಣಾಚಲ ಪ್ರದೇಶದಲ್ಲಿ 13,583 ಅಡಿ ಎತ್ತರದ ಪ್ರದೇಶಕ್ಕೆ ನಡೆದು ಹೋಗಿದ್ದಾರೆ.

ಮಧ್ಯಪ್ರದೇಶ ಚುನಾವಣಾ ಪ್ರಚಾರಕ್ಕೆ ರಾಹುಲ್ ಚಾಲನೆ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಧ್ಯಪ್ರದೇಶ ಚುನಾವಣಾ ಪ್ರಚಾರಕ್ಕೆ ಸೆ.17 ರಂದು ಚಾಲನೆ ನೀಡಿದ್ದಾರೆ.

