ದೇಶಕರ್ನಾಟಕದಿಂದ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ಕಲುಷಿತ: ಸುಪ್ರೀಂಕೋರ್ಟ್'ಗೆ ಸಿಪಿಸಿಬಿ ವರದಿ
ಕರ್ನಾಟಕ ರಾಜ್ಯದಿಂದ ತಮಿನಾಡಿಗೆ ಹರಿಯುತ್ತಿರುವ ಕಾವೇರಿ ನದಿ ನೀರು ಕಲುಷಿತಗೊಂಡಿದೆ ಎಂದು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಸುಪ್ರೀಂಕೋರ್ಟ್'ಗೆ ವರದಿ ಸಲ್ಲಿಸಿದೆ ಎಂದು ಸೋಮವಾರ ತಿಳಿದುಬಂದಿದೆ...