polluted water

ಗದಗ: ಕುಡಿಯುವ ನೀರಿನ ಸೌಲಭ್ಯ ಕೊರತೆ; ಕಲುಷಿತ ಕೆರೆ ನೀರನ್ನೇ ಸೇವಿಸುತ್ತಿರುವ ತಿಮ್ಮಾಪುರ ಗ್ರಾಮಸ್ಥರು!
ಕಲುಷಿತ ನೀರು ಸೇವನೆ ಮಾಡಿದ ಪರಿಣಾಮ ಈಗಾಗಲೇ ಹಲವು ನಿವಾಸಿಗಳು ಗಂಟಲು ನೋವು, ಸೋಂಕು, ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದು, ರೋಗ ಹರಡುವ ಕುರಿತು ಆತಂಕ ಹೆಚ್ಚಾಗಿದೆ.

ಕೆರೆಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ವಹಿಸಿ: ಅಧಿಕಾರಿಗಳಿಗೆ DCM ಡಿ.ಕೆ ಶಿವಕುಮಾರ್ ಸೂಚನೆ
ಯಶವಂತಪುರ ವೃತ್ತದ ಬಳಿ ರಸ್ತೆಯ ಬದಿಯಲ್ಲಿ ಸುಮಾರು 10-15 ಲೋಡ್ ನಿರ್ಮಾಣ ತ್ಯಾಜ್ಯ ಸುರಿದಿರುವುದನ್ನು ಗಮನಿಸಲಾಗಿದೆ. ಆದ್ದರಿಂದ, ನಿರ್ಮಾಣ ತ್ಯಾಜ್ಯವನ್ನು ಸಾಗಿಸುವ ಎಲ್ಲಾ ಟ್ರಕ್‌ಗಳು ಮತ್ತು ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು.

ಧಾರವಾಡ: ಕಲುಷಿತ ನೀರು ಕುಡಿದು 70 ಮಂದಿ ಅಸ್ವಸ್ಥ
ಅಸ್ವಸ್ಥಗೊಂಡ 70 ಮಂದಿಯ ಪೈಕಿ 10 ಮಂದಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹಾಗೂ 36 ಮಂದಿ ಕಲಘಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲುಷಿತ ನೀರು ಸೇವನೆ, ವಿಜಯನಗರ- ತುಮಕೂರಿನಲ್ಲಿ ಒಟ್ಟು ನಾಲ್ವರ ಸಾವು
ತುಮಕೂರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಹತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ರತ್ನಮ್ಮ ಅವರ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಹಾಸನದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ನಂಜನಗೂಡು: ಮೆರವಣಿಗೆ ವೇಳೆ ದೇವರ ಮೇಲೆ ಎಂಜಲು ನೀರು ಎಸೆದ ಐವರ ವಿರುದ್ಧ ಪ್ರಕರಣ ದಾಖಲು
ಮೈಸೂರು ಜಿಲ್ಲೆಯ ನಂಜನಗೂಡು ನಗರದಲ್ಲಿ ಬುಧವಾರ ನಡೆದ ಮೆರವಣಿಗೆ ವೇಳೆ ದೇವರ ಮೇಲೆ ಎಂಜಲು ನೀರನ್ನು ಎಸೆದ ಆರೋಪದ ಮೇಲೆ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಗ್ರಾಮಸ್ಥರ ಸಾವು: ಪ್ರಕರಣದ ತನಿಖೆಗೆ ಲೋಕಾಯುಕ್ತ ಆದೇಶ
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಎರಡು ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಮಹಿಳೆ ಸಾವನ್ನಪ್ಪಿದ್ದು, 40 ಮಂದಿ ಅಸ್ವಸ್ಥಗೊಂಡಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ನಂತರ ಘಟನೆ ಕುರಿತು...

ಬಳ್ಳಾರಿ: ಕಲುಷಿತ ನೀರು ಕುಡಿದು 40 ಮಂದಿ ಅಸ್ವಸ್ಥ
ಕಲುಷಿತ ನೀರು ಕುಡಿದ ಬಳ್ಳಾರ ಜಿಲ್ಲೆ ಹೊಸಪೇಟೆ ತಾಲೂಕಿನ ಕಕುಬಾಲು ಗ್ರಾಮದ ಸುಮಾರು 40 ಮಂದಿ ಅಸ್ವಸ್ಥಗೊಂಡಿದ್ದಾರೆ...

