ರಾಜ್ಯಮಾಲಿನ್ಯಕಾರರಿಂದ ದಂಡ ವಸೂಲಿ ಮಾಡಲು ಸಾಧ್ಯವಾಗುತ್ತಿಲ್ಲ: ಸಚಿವ ಈಶ್ವರ್ ಖಂಡ್ರೆ
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ) 2,900 ಕೋಟಿ ರೂಪಾಯಿ ದಂಡದ ಹಣವನ್ನು ಮಾಲಿನ್ಯಕಾರರಿಂದ ವಸೂಲಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ, ದಂಡದ ಹಣವನ್ನು ಸೂಕ್ತ ರೀತಿಯಲ್ಲಿ ವಸೂಲಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆಯವರು ಸೋಮವಾರ ಹೇಳಿದರು.