pollution

ಬೆಂಗಳೂರು: ಕೊಮ್ಮಘಟ್ಟ ಕೆರೆಯಲ್ಲಿ ಟನ್ ಗಟ್ಟಲೆ ಸತ್ತ ಮೀನುಗಳ ರಾಶಿ!
ಬೆಂಗಳೂರಿನ ಪ್ರಮುಖ ಕೆರೆಗಳಲ್ಲಿ ಒಂದಾಗಿರುವ ಕೊಮ್ಮಘಟ್ಟ ಕೆರೆಯಲ್ಲಿ ಶುಕ್ರವಾರ ರಾಶಿ ರಾಶಿ ಮೀನುಗಳು ಸತ್ತು ನೀರುನಲ್ಲಿ ತೇಲುತ್ತಿದ್ದ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.

ನಾನು ಜಿಲೇಬಿ ತಿನ್ನುವುದರಿಂದ ಮಾಲಿನ್ಯ ಹೆಚ್ಚಾಗುವುದಾದರೆ, ಅದನ್ನು ಬಿಟ್ಟುಬಿಡುತ್ತೇನೆ: ಗೌತಮ್ ಗಂಭೀರ್
ದೆಹಲಿ ಸಂಸದ ಗೌತಮ್ ಗಂಭೀರ್ ಕಾಣೆಯಾಗಿದ್ದಾರೆ ಎಂದು ಪೋಸ್ಟರ್ ಅಂಟಿಸಿರುವುದಕ್ಕೆ ಆಮ್ ಆದ್ಮಿ ಪಕ್ಷದ ನಾಯಕರಿಗೆ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಗೌತಮ್ ಗಂಭೀರ್ ತಿರುಗೇಟು ನೀಡಿದ್ದಾರೆ.

ವಾಯುಮಾಲಿನ್ಯ ತಡೆಗೆ ಜಪಾನ್ ಆಧಾರಿತ ತಂತ್ರಜ್ಞಾನ ಅನ್ವೇಷಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ
ದೆಹಲಿ ಮತ್ತು ಎನ್ ಸಿಆರ್ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಯುಮಾಲಿನ್ಯಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೈಡ್ರೋಜನ್ ಆಧಾರಿತ ಜಪಾನ್ ತಂತ್ರಜ್ಞಾನವನ್ನು ಅಳವಡಿಸುವ ಸಾಧ್ಯತೆಯನ್ನು ಅನ್ವೇಷಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.

ವಾಯುಮಾಲಿನ್ಯದಲ್ಲಿ ದೆಹಲಿ ಮೀರಿಸಿದ ಚೆನ್ನೈ!
ಕಳೆದ ವರ್ಷ ದೇಶದ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿ ಮೀರಿ ಉಸಿರಾಡಲೂ ಕಷ್ಟವಾಗಿದ್ದ ಪರಿಸ್ಥಿತಿ ನಿರ್ಮಾಣವಾಗಿದ್ದ ಬಗ್ಗೆ ಎಲ್ಲರಿಗೂ ತಿಳಿದಿದೆ. ದೆಹಲಿಯಲ್ಲಿ ವ್ಯಾಪಕ ನಿಯಂತ್ರಣ ಮಾಲಿನ್ಯ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿದ ಬಳಿಕ ಮಾಲಿನ್ಯ ಪ್ರಮಾಣ ತುಸು ಕಡಿಮೆಯಾಗಿತ್ತು. ಆದರೆ...

ದೆಹಲಿ ಮಾಲಿನ್ಯ: ಅಧಿಕಾರದಲ್ಲಿರಲು ನಿಮಗೆ ಯಾವುದೇ ಹಕ್ಕಿಲ್ಲ - ರಾಜ್ಯ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಛೀಮಾರಿ
ರಾಷ್ಟ್ರ ರಾಜಧಾನಿ ದೆಹಲಿಯ ವಾಯು ಮಾಲಿನ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್, ನಿಮಗೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ಹಕ್ಕು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

'ಭಾರತದಲ್ಲಿನ ವಾಯು ಮಾಲಿನ್ಯಕ್ಕೆ ಪಾಕಿಸ್ತಾನ-ಚೀನಾ ಕಾರಣ'!
ಭಾರತದಲ್ಲಿ ಉಂಟಾಗಿರುವ ವಾಯು ಮಾಲಿನ್ಯಕ್ಕೆ ಪಾಕಿಸ್ತಾನ ಹಾಗೂ ಚೀನಾ ಕಾರಣ ಎಂದು ಉತ್ತರ ಪ್ರದೇಶ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಮಿತಿಮೀರಿದ ವಾಯು ಮಾಲಿನ್ಯ: ದೆಹಲಿ, ಪಂಜಾಬ್, ಹರಿಯಾಣ ಸಿಎಂಗಳ ಸಭೆ ಕರೆಯುವಂತೆ ಕೇಂದ್ರಕ್ಕೆ ಖಟ್ಟರ್ ಮನವಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ತುರ್ತು ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲು ನೆರೆ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್...

ದೆಹಲಿ ಈಗ ಗ್ಯಾಸ್ ಚೇಂಬರ್, ಪಕ್ಕದ ರಾಜ್ಯಗಳಿಂದಾಗಿ ಇಲ್ಲಿ ಮಾಲಿನ್ಯ: ಅರವಿಂದ್ ಕೇಜ್ರಿವಾಲ್ ಆರೋಪ
ದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಇಷ್ಟು ಹೆಚ್ಚಾಗಲು ಪಂಜಾಬ್ ಮತ್ತು ಹರ್ಯಾಣ ಸರ್ಕಾರಗಳೇ ಕಾರಣವಾಗಿದ್ದು ಕ್ಯಾಪ್ಟನ್ ಅಂಕಲ್ ಮತ್ತು ಖಟ್ಟರ್ ಅಂಕಲ್ ಗೆ ಪತ್ರ ಬರೆಯಿರಿ ಎಂದು ಶಾಲಾ ಮಕ್ಕಳನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಮಸ್ಲಿಮ್ ಮಕ್ಕಳನ್ನು 'ಮಾಲಿನ್ಯ'ಕ್ಕೆ ಹೋಲಿಸಿದ ಮಾಜಿ ಎಎಪಿ ಶಾಸಕ!
ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಎಎಪಿ ಶಾಸಕ ಕಪಿಲ್ ಮಿಶ್ರಾ ಮಾಡಿದ್ದ ಟ್ವೀಟ್ ಒಂದು ವಿವಾದದ ಬಿರುಗಳಿ ಎಬ್ಬಿಸಿದೆ. ಮಿಶ್ರಾ ಅವರ ಟ್ವೀಟ್ ಒಂದು ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದೆ ಎಂದು ರಾಹ್ಟ್ರೀಯ ಜನತಾ ದಳ (ಆರ್ಜೆಡಿ) ಆರೋಪ ಮಾಡಿದೆ.

