ಬಾಲಿವುಡ್ತುನಿಷಾ ಆತ್ಮಹತ್ಯೆ ಪ್ರಕರಣ: ದ್ರೌಪದಿಗೆ ಕೃಷ್ಣ, ಸೀತೆಗೆ ರಾಮ ಬೆನ್ನಿಗೆ ನಿಂತಂತೆ, ನೀವು ನಮಗೆ ಸಹಾಯ ಮಾಡಿ: ಮೋದಿಗೆ ಕಂಗನಾ ಮನವಿ
ಮಹಿಳೆ ಎಲ್ಲವನ್ನೂ ನಿಭಾಯಿಸಬಲ್ಲಳು, ಕಳೆದುಕೊಂಡ ಪ್ರೀತಿ, ಮದುವೆ, ಸಂಬಂಧ ಹೀಗೆ ಎಲ್ಲವನ್ನೂ ನಿಭಾಯಿಸಬಹುದು. ಆದರೆ ಅವಳ ಲವ್ ಸ್ಟೋರಿ ಪ್ರೀತಿಯನ್ನು ಹೊಂದಿಲ್ಲ ಎಂಬ ಅಂಶವನ್ನು ಅವಳು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ.