polygraph test

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಮಾಜಿ ಪ್ರಾಂಶುಪಾಲ, ಇತರರಿಗೆ 2ನೇ ಸುತ್ತಿನ ಪಾಲಿಗ್ರಾಫ್ ಪರೀಕ್ಷೆ
ಘೋಷ್ ಅವರು ವಿಚಾರಣೆಯ ಸಮಯದಲ್ಲಿ ಅಸಮಂಜಸವಾದ ಉತ್ತರಗಳನ್ನು ನೀಡಿದ್ದಾರೆ. ಹೀಗಾಗಿ ಅವರನ್ನು ಮತ್ತೊಂದು ಸುತ್ತಿನ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲಾಗಿದೆ.

ಸಂಸತ್ ಭದ್ರತಾ ಲೋಪ: ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿದ ಐವರು ಆರೋಪಿಗಳು, ಒಬ್ಬ ನಕಾರ
ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರು ಆರೋಪಿಗಳ ಪೈಕಿ ಐವರು ಶುಕ್ರವಾರ ನ್ಯಾಯಾಲಯದ ಮುಂದೆ ತಮ್ಮನ್ನು ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲು ಒಪ್ಪಿಗೆ ನೀಡಿದ್ದಾರೆ.

ಸಂಸತ್ತಿನಲ್ಲಿ ಭದ್ರತಾ ಲೋಪ: ಸುಳ್ಳು ಪತ್ತೆ ಪರೀಕ್ಷೆಗೆ ಅನುಮತಿ ಕೋರಿ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಮೊರೆ
ಸಂಸತ್ತಿನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಲ್ಲಾ ಆರು ಮಂದಿಯ ಪಾಲಿಗ್ರಾಫ್ ಪರೀಕ್ಷೆಯನ್ನು (ಸುಳ್ಳು ಪತ್ತೆ ಪರೀಕ್ಷೆ) ನಡೆಸಲು ಅನುಮತಿ ಕೋರಿ ದೆಹಲಿ ಪೊಲೀಸರು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಸುಳ್ಳು ಪತ್ತೆ ಪರೀಕ್ಷೆಯಲ್ಲಿ ಶ್ರದ್ಧಾಳನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡ ಅಫ್ತಾಬ್ ಪೂನಾವಾಲಾ
ರಾಷ್ಟ್ರ ರಾಜಧಾನಿಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್‌ಎಸ್‌ಎಲ್) ನಡೆಸಿದ ಸುಳ್ಳು ಪತ್ತೆ ಪರೀಕ್ಷೆಯಲ್ಲಿ ತನ್ನ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಪಾರ್ಟ್ನರ್ ಶ್ರದ್ಧಾ ವಾಲ್ಕರ್‌ನನ್ನು ಕೊಂದು, ಆಕೆಯ ದೇಹದ ಭಾಗಗಳನ್ನು ವಿಲೇವಾರಿ ಮಾಡಿದ್ದಾಗಿ ಆಫ್ತಾಬ್ ಅಮೀನ್ ಪೂನಾವಾಲಾ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಶ್ರದ್ಧಾ ವಾಲ್ಕರ್ ಮರ್ಡರ್ ಕೇಸು: ಇಂದು ಆರೋಪಿ ಆಫ್ತಾಬ್ ಗೆ ಪಾಲಿಗ್ರಾಫ್ ಪರೀಕ್ಷೆ
27 ವರ್ಷದ ಯುವತಿ ಶ್ರದ್ಧಾ ವಾಲ್ಕರ್ ಹತ್ಯೆ ಕೇಸಿನ ಆರೋಪಿ 28 ವರ್ಷದ ಯುವಕ ಅಫ್ತಾಬ್ ಅಮೀನ್ ಪೂನಾವಾಲಗೆ ಇಂದು ಬುಧವಾರ ಪಾಲಿಗ್ರಾಫ್ ಪರೀಕ್ಷೆ ನಡೆಸುವ ಸಾಧ್ಯತೆಯಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಶ್ರದ್ಧಾ ವಾಕರ್ ಹತ್ಯೆ ಪ್ರಕರಣ: ಆರೋಪಿ ಆಫ್ತಾಬ್ ಗೆ ಸುಳ್ಳು ಪತ್ತೆ ಪರೀಕ್ಷೆ
ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಕರ್ ಕೊಂದು ದೇಹವನ್ನು 36 ತುಂಡುಗಳನ್ನಾಗಿ ಮಾಡಿದ ಹಂತಕ ಆಫ್ತಾಬ್ ಅಮಿನ್ ಪೂನಾವಾಲಾನಿಗೆ ದೆಹಲಿ ಪೊಲೀಸರು ಮಂಗಳವಾರ ಸುಳ್ಳು ಪತ್ತೆ ಪರೀಕ್ಷೆ ನಡೆಸುತ್ತಿದ್ದಾರೆ.

ಶ್ರದ್ಧಾ ಕೊಲೆ ಪ್ರಕರಣ: ಆರೋಪಿಯ ಪಾಲಿಗ್ರಾಫ್ ಪರೀಕ್ಷೆಗೆ ನ್ಯಾಯಾಲಯದಿಂದ ಅನುಮತಿ ಪಡೆದ ದೆಹಲಿ ಪೊಲೀಸರು
ಶ್ರದ್ಧಾ ವಾಕರ್ ಅವರನ್ನು ಕೊಂದು ದೇಹವನ್ನು 36 ತುಂಡುಗಳನ್ನಾಗಿ ಮಾಡಿದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾನ ಪಾಲಿಗ್ರಾಫ್ ಪರೀಕ್ಷೆ ನಡೆಸಲು ನ್ಯಾಯಾಲಯ ಮಂಗಳವಾರ ದೆಹಲಿ ಪೊಲೀಸರಿಗೆ ಅನುಮತಿ ನೀಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪಾಲಿಗ್ರಾಫ್ ಪರೀಕ್ಷೆಗೆ ಒಳಪಡುವಂತೆ ಸತ್ಯೇಂದ್ರ ಜೈನ್, ಕೇಜ್ರಿವಾಲ್ ಗೆ ಸುಕೇಶ್ ಸವಾಲು
ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಆದ್ಮಿ ಪಕ್ಷದ ಮುಖಂಡ ಸತ್ಯೇಂದ್ರ ಜೈನ್ ಗೆ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡುವಂತೆ ಸವಾಲು ಹಾಕಿದ್ದಾರೆ.

ಡ್ರಗ್ ಕೇಸ್: ವಿರೇಂದ್ರ ಖಾನ್ನಾಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಲು ಸಿಸಿಬಿಗೆ ಕೋರ್ಟ್ ಅನುಮತಿ
ಸ್ಯಾಂಡಲ್ ವುಡ್ ಡ್ರಗ್ ಕೇಸಿನ ಪ್ರಮುಖ ಆರೋಪಿಯಾಗಿರುವ ವಿರೇಂದ್ರ ಖಾನ್ನಾ ಮೇಲೆ ಪಾಲಿಗ್ರಾಫ್ ಪರೀಕ್ಷೆ ನಡೆಸಲು ಸಿಸಿಬಿ ತಂಡ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡಿದೆ.

