ರಾಜ್ಯರಾಯಚೂರು ಪಾಲಿಟೆಕ್ನಿಕ್ ಕಾಲೇಜಿನ ಹಾಸ್ಟೆಲ್ ಆರಂಭಕ್ಕೆ ಡಾ. ಅಶ್ವತ್ಥನಾರಾಯಣ ಸೂಚನೆ
ಕಟ್ಟಡ ನಿರ್ಮಾಣಗೊಂಡು ದಶಕ ಕಳೆದರೂ ಉದ್ಘಾಟನಾ ಭಾಗ್ಯ ಕಾಣದ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಸತಿ ನಿಲಯಗಳನ್ನು ಶೀಘ್ರದಲ್ಲೇ ಆರಂಭಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಮಂಗಳವಾರ ಸೂಚನೆ ನೀಡಿದ್ದಾರೆ.