Pomegranate

ದಾಳಿಂಬೆ ಹಣ್ಣಿನಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? ಇಲ್ಲಿದೆ ಮಾಹಿತಿ...
ಪ್ರಕೃತಿ ಮನುಷ್ಯನ ಆರೋಗ್ಯಕ್ಕಾಗಿ ಹಲವಾರು ನೈಸರ್ಗಿಕ ಸತ್ವಗಳನ್ನು ಉಡುಗೊರೆಯಾಗಿ ಕೊಟ್ಟಿದೆ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ದೊರೆಯುವ ಹಲವಾರು ಹಣ್ಣು-ಹಂಪಲುಗಳು, ಗಿಡಮೂಲಿಕೆಗಳು ಆರೋಗ್ಯ ವೃದ್ಧಿಸುವಲ್ಲಿ ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತದೆ.

ದಾಳಿಂಬೆಯ ರೋಗದಿಂದ ಸಂಕಷ್ಟಕ್ಕೀಡಾದ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ನೆರವು
ದಾಳಿಂಬೆಯಲ್ಲಿನ ‘ಬ್ಯಾಕ್ಟೀರಿಯಾದ ರೋಗ’ ಹಣ್ಣಿನ ಗುಣಮಟ್ಟಕ್ಕೆ ದೊಡ್ಡ ಹಾನಿಯನ್ನುಂಟುಮಾಡುತ್ತದೆ, ಬೆಳಗಾವಿ ಜಿಲ್ಲೆ ಮತ್ತು ಇತರ ಸ್ಥಳಗಳಲ್ಲಿನ ಕೆಲವು ರೈತರು ತೋಟವನ್ನು ನಾಶಮಾಡಲು ಮುಂದಾಗಿರುವುದರಿಂದ ರಾಜ್ಯ ತೋಟಗಾರಿಕೆ ಇಲಾಖೆ ರೈತರಿಗೆ ಸಹಾಯ ಮಾಡಲು ಕ್ರಮ ಕೈಗೊಂಡಿದೆ.

ಲಕ್ಷಾಂತರ ಖರ್ಚು ಮಾಡಿ ಬೆಳೆದಿದ್ದ ದಾಳಿಂಬೆಗೆ ರೋಗ; ನಷ್ಟದಿಂದ ದಾಳಿಂಬೆ ಮರ ಕತ್ತರಿಸಿದ ಬೆಳಗಾವಿ ರೈತ
ದಾಳಿಂಬೆ ಬೆಳೆಗೆ ರೋಗ ತಗುಲಿದ್ದು ಯುವ ರೈತ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ದಾಳಿಂಬೆ ತೋಟವನ್ನು ನಾಶಪಡಿಸಿರುವ ಘಟನೆ ಅಥಣಿ ತಾಲೂಕಿನ ಆಜೂರ ಗ್ರಾಮದಲ್ಲಿ ನಡೆದಿದೆ.

ತರುಣರಂತೆ ಕಾಣಬೇಕೆ? ದಾಳಿಂಬೆ ಸೇವಿಸಿ
35-40 ವರ್ಷದಲ್ಲಿಯೇ ನಿಮ್ಮ ಚರ್ಮ ಸುಕ್ಕು ಬೀಳಲು ಆರಂಭವಾಗಿದೆಯೇ? ನೀವು ವಯಸ್ಸಾದವರಂತೆ ಕಾಣುತ್ತಿದ್ದೀರಾ?...

