pond

ಶಿವಮೊಗ್ಗ: ಕೆರೆಗೆ ಧುಮುಕಿ ಕಳೆಗಳಡಿ ಅಡಗಿದ್ದ ರೌಡಿ ಶೀಟರ್ ಹಿಡಿದ ಪೊಲೀಸರು; Video
ಬಂಧಿತನನ್ನು ಭದ್ರಾವತಿ ನಿವಾಸಿ ದಿಲೀಪ್ ಅಲಿಯಾಸ್ ಕರಿಯ (19ವ) ಎಂದು ಗುರುತಿಸಲಾಗಿದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬಹುಕಾಲದಿಂದ ತಲೆಮರೆಸಿಕೊಂಡಿದ್ದ ಆತ ಪೊಲೀಸರಿಗೆ ಸಿಗದೆ ತಪ್ಪಿಸಿಕೊಳ್ಳುತ್ತಿದ್ದ.

ಚಿಕ್ಕಮಗಳೂರಿನಲ್ಲಿ ಘೋರ ದುರಂತ: 4 ಮಕ್ಕಳು ಜಲಸಮಾಧಿ; ಕುಟುಂಬಸ್ಥರ ಆಕ್ರಂದನ
ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಾಲ್ವರು ಮಕ್ಕಳು ನೀರುಪಾಲಾಗಿದ್ದಾರೆ. ಮೃತರನ್ನು 12 ವರ್ಷದ ನಯಾಜ್, 9 ವರ್ಷದ ಅಬ್ದುಲ್ ರೆಹಮಾನ್, ಮದಿನಾ ಬಾನು ಮತ್ತು 8 ವರ್ಷದ ಆರುನ್ಎಂ ದು ಗುರುತಿಸಲಾಗಿದೆ.

ಉಡುಪಿ: ಜಗಳದಿಂದ ಬೇಸತ್ತು ಹೊಂಡಕ್ಕೆ ಹಾರಿದ್ದ ಪತ್ನಿ; ರಕ್ಷಿಸಲು ಹೋದ ಪತಿಯೂ ಸಾವು, ಅನಾಥರಾದ ಮಕ್ಕಳು!
ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ಬೇಸತ್ತು ಮಹಿಳೆಯೊಬ್ಬರು ಹೊಂಡಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪತಿಯೂ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ತೋಟದಲ್ಲಿ ನಡೆದಿದೆ.

ಬೆಳೆಗಳಿಗೆ ನೀರುಣಿಸಲು ತಾನೇ ಹೊಂಡ ತೋಡಿದ ಜಾರ್ಖಂಡ್ ರೈತ, 40 ವರ್ಷಗಳ ಪರಿಶ್ರಮಕ್ಕೆ ತಕ್ಕ ಫಲ!
ತಮ್ಮ ಹೊಲದಲ್ಲಿನ ಬೆಳೆಗೆ ನೀರಿನ ಅಭಾವ ಉಂಟಾದಾಗ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಕುಮಿರ್ತಾ ಗ್ರಾಮದ ಚುಂಬ್ರು ತಮ್ಸೋಯ್ ಎಂಬ ರೈತ 100 ಅಡಿ ಅಗಲದ ಹೊಂಡವನ್ನು ತಾವೇ ತೋಡಿದ್ದಾರೆ. ಅವರ ಕನಸು ನನಸಾಗಲು 40 ವರ್ಷಗಳು ಬೇಕಾಯಿತಾದರೂ, ಕೊನೆಗೂ ರೈತನ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ.

ದಕ್ಷಿಣ ಕನ್ನಡ: ಕೊಳದ ಮೂಲಕ ಜಲ ವಿದ್ಯುತ್ ತಯಾರಿಸುವ ಪುತ್ತೂರಿನ ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡ್
ಇವರ ತಂದೆ ಮಗ ಎಂಜಿನಿಯರ್ ಆಗಬೇಕೆಂದು ಬಯಸಿದ್ದರು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮವೊಂದರ 61 ವರ್ಷದ ರೈತ ಅದರಾಚೆಗಿನ ಬದುಕಿನ ಬಗ್ಗೆ ಯೋಚನೆ ಮಾಡಿದರು.

ಯಾದಗಿರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ
ಯಾದಗಿರಿ ಜಿಲ್ಲೆಯ ಧೂರನಹಳ್ಳಿ ಗ್ರಾಮದಲ್ಲಿ ಬಾವಿಗೆ ಜಿಗಿದು ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟಣೆ ಸೋಮವಾರ ನಡೆದಿದೆ.

ಕೊರೋನಾ ದೊಡ್ಡ ರೋಗವಲ್ಲ, ನಮ್ಮ ಇಚ್ಚಾ ಶಕ್ತಿಯಿಂದ ಅದನ್ನು ಗೆಲ್ಲಬಹುದು: ಕಾಮೇಗೌಡ
ಕಳೆದ 13 ದಿನಗಳಲ್ಲಿ ನನಗೆ ಕೊರೋನಾ ಬಗ್ಗೆ ಯೋಚನೆಯಿರಲಿಲ್ಲ, ನನಗೆ ನನ್ನ ಊರಿನಲ್ಲಿರುವ ಕೆರೆಗಳ ಬಗ್ಗೆಯೇ ಆತಂಕವಾಗಿತ್ತು ಎಂದು ಕಾಮೇಗೌಡರು ಹೇಳಿದ್ದಾರೆ.

ವರುಣದೇವನ ಕೃಪೆ: ರಾತ್ರೋ ರಾತ್ರಿ ಸುರಿದ ಭಾರೀ ಮಳೆಯಿಂದ ತುಂಬಿತು ರೈತನ ಕೆರೆ!
ಭಾನುವಾರ ರಾತ್ರಿ ಮಧುಗಿರಿ ತಾಲ್ಲೂಕಿನಲ್ಲಿ ಸುರಿದ ಮಳೆಯಿಂದಾಗಿ ಮಾವಿನ ಕೃಷಿಕ ಅಂಜಿನಪ್ಪ ಅವರ ಭವಿಷ್ಯವೇ ಬದಲಾಯಿತು.

ಮೀನು ಸ್ವಚ್ಛ ಮಾಡಲು ಹೋದ ಯುವಕ ನೀರುಪಾಲು
ಮೀನು ಸ್ವಚ್ಛ ಮಾಡಲು ಹೋದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಗುಳ್ಳೆಬೋರನ ಕೆರೆ ಬಳಿ ನಡೆದಿದೆ.

