ಬಾಲಿವುಡ್'ಪೊನ್ನಿಯಿನ್ ಸೆಲ್ವನ್: 1' ನಿಂದ ಸ್ಫೂರ್ತಿ ಪಡೆದ ಕತ್ರಿನಾ ಕೈಫ್; ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸುವ ಆಸೆ
ಸದ್ಯ ತನ್ನ ಮುಂಬರುವ ಹಾರರ್-ಕಾಮಿಡಿ ಸಿನಿಮಾ 'ಫೋನ್ ಭೂತ್' ಬಿಡುಗಡೆಗೆ ಕಾಯುತ್ತಿರುವ ಬಾಲಿವುಡ್ ನಟಿ ಕತ್ರಿನಾ ಕೈಫ್, ದಕ್ಷಿಣ ಭಾರತದ ಚಲನಚಿತ್ರಗಳನ್ನು ಮಾಡಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.