ದೇಶ100 ಕೋಟಿ ರೂ. ವಂಚನೆ, ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟ ಪ್ರಕಾಶ್ ರಾಜ್ಗೆ ಇಡಿ ಸಮನ್ಸ್
ತಿರುಚಿರಾಪಳ್ಳಿ ಮೂಲದ ಜ್ಯುವೆಲ್ಲರಿ ಗ್ರೂಪ್ನ ವಿರುದ್ಧ 100 ಕೋಟಿ ರೂ. ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಅವರ ವಿಚಾರಣೆಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.