Pooja Khedkar

ವಿವಾದಿತ IAS ಅಧಿಕಾರಿ Puja Khedkar ವಿರುದ್ಧ forgery ಪ್ರಕರಣ ದಾಖಲಿಸಿದ UPSC
ಮಹಾರಾಷ್ಟ್ರದ ವಿವಾದಿತ IAS ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ forgery ಪ್ರಕರಣದಡಿಯಲ್ಲಿ FIR ದಾಖಲಿಸಿದೆ.

ಪುಣೆ: ಗನ್ ದುರ್ಬಳಕೆ ಆರೋಪದ ಮೇಲೆ ಪೂಜಾ ಖೇಡ್ಕರ್ ತಾಯಿ ವಿರುದ್ಧ ಎಫ್ಐಆರ್ ದಾಖಲು
ಗ್ರಾಮಸ್ಥರಿಗೆ ಬಂದೂಕು ತೋರಿಸಿ ಬೆದರಿಕೆ ಹಾಕುವ ಮೂಲಕ ಪರವಾನಗಿ ಪಡೆದ ಗನ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಪುಣೆ ಪೊಲೀಸರು ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

