ರಾಜ್ಯಮೈಸೂರು ಕೊರೋನಾ ಮುಕ್ತ: ಉಸ್ತುವಾರಿ ಸಚಿವರಿಂದ ನಾಡದೇವಿ ಚಾಮುಂಡೇಶ್ವರಿ ದರ್ಶನ
ಮೈಸೂರು ಜಿಲ್ಲೆ ಕೊರೊನಾ ಮುಕ್ತವಾದ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಪೂಜೆ ಸಲ್ಲಿಸಿದ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಜಿಲ್ಲೆಯ ಹಾಗೂ ರಾಜ್ಯದ ಜನತೆಯನ್ನು ಕಾಪಾಡು ಎಂದು ಕೋರಿಕೊಂಡರು.