Poonam Pandey

ನಟಿ ಪೂನಂ ಪಾಂಡೆ ನಿಧನ: 32 ವರ್ಷಕ್ಕೆ ಇಹಲೋಕ ತ್ಯಜಿಸಿದ ಕಾಂಟ್ರವರ್ಸಿ ಕ್ವೀನ್!
ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು.

ಒಳ ಉಡುಪು ಧರಿಸದೆ ಬೀದಿಗೆ ಬಂದು ಟ್ರೋಲಾದ ಹಾಟ್ ನಟಿ ಪೂನಂ ಪಾಂಡೆ! ವಿಡಿಯೋ
ತನ್ನ ಬೋಲ್ಡ್ ಅವತಾರಗಳಿಂದ ಆಗಾಗ್ಗೆ ಸುದ್ದಿಯಾಗುವ ಪಡ್ಡೆ ಹುಡುಗರ ನೆಚ್ಚಿನ ಹಾಟ್ ನಟಿ ಪೂನಂ ಪಾಂಡೆ ಇದೀಗ ಒಳ ಉಡುಪು ಧರಿಸದೆ ಬೀದಿಗೆ ಬರುವ ಮೂಲಕ ಮತ್ತೊಮ್ಮೆ ಟ್ರೋಲ್ ಗೆ ಗುರಿಯಾಗಿದ್ದಾರೆ.

ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಪತಿ ಅರೆಸ್ಟ್
ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಹಲ್ಲೆ ಮಾಡಿದ ಆರೋಪದ ಅಡಿ ಸ್ಯಾಮ್ ಬಾಂಬೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪೂನಂ ಪಾಂಡೆ ಬಂಧನ ಓಕೆ, ಬೆತ್ತಲೆ ಓಡಿದ ಮಿಲಿಂದ್ ಬಂಧಿಸಿಲ್ಲ ಯಾಕೆ?: ಟ್ವೀಟಿಗರ ಪ್ರಶ್ನೆ
ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದ ಮೇಲೆ ನಟಿ ಪೂನಂ ಪಾಂಡೆ ಅವರನ್ನು ಗೋವಾ ಪೊಲೀಸರು ಬಂಧಿಸಿದ ನಂತರ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಬೀಚ್ ನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ಪೂನಂ ಪಾಂಡೆ ಬಂಧನ, ಇಬ್ಬರು ಪೊಲೀಸರು ಅಮಾನತು
ಸರ್ಕಾರಕ್ಕೆ ಸೇರಿದ ಪ್ರದೇಶಕ್ಕೆ ಅತಿಕ್ರಮಣ ಪ್ರದೇಶವೂ ಅಲ್ಲದೇ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ್ದಕ್ಕಾಗಿ ನಟಿ ಪೂನಂ ಪಾಂಡೆಯನ್ನು ಗೋವಾದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಅಶ್ಲೀಲ ವಿಡಿಯೋ ಚಿತ್ರೀಕರಣ: ಮಾದಕ ನಟಿ ಪೂನಂ ಪಾಂಡೆ ವಿರುದ್ಧ ಎಫ್‌ಐಆರ್
ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ಗೋವಾದಲ್ಲಿ ದೂರು ದಾಖಲಾಗಿದೆ. ಅಶ್ಲೀಲ ವಿಡಿಯೋ ಚಿತ್ರೀಕರಣ ನಡೆಸಿದ್ದಕ್ಕಾಗಿ ಗೋವಾ ಫರ್ವರ್ಡ್ ಪಾರ್ಟಿಯ ಮಹಿಳಾ ಘಟಕ ಪೂನಂ ಪಾಡೆ ವಿರುದ್ಧ ದೂರು ದಾಖಲಿಸಿದೆ.

ಮದುವೆಯಾಗಿ ತಿಂಗಳು ಕಳೆದಿಲ್ಲ, ಆಗಲೇ ಬಾಲಿವುಡ್ ಸೆಕ್ಸಿ ನಟಿ ಪೂನಂ ಪಾಂಡೆ ಪತಿ ಆರೆಸ್ಟ್!
ಇತ್ತೀಚಿಗೆ ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಮದುವೆಯಾಗಿದ್ದ ಶ್ಯಾಮ್ ಬಾಂಬೆ ಮಂಗಳವಾರ ಗೋವಾದಲ್ಲಿ ಆರೆಸ್ಟ್ ಆಗಿದ್ದಾರೆ.

ಬಾಯ್ ಫ್ರೆಂಡ್ ಜೊತೆ ಮದುವೆಯಾದ ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ!
ಬಾಲಿವುಡ್ ಬಿಚ್ಚಮ್ಮ ಖ್ಯಾತಿಯ ಹಾಟ್ ಬೆಡಗಿ ಪೂನಂ ಪಾಂಡೆ ಮದುವೆಯಾದರಂತೆ.ಇತ್ತೀಚಿಗೆ ತನ್ನ ಬಾಯ್ ಫ್ರೆಂಡ್ ಶ್ಯಾಮ್ ಬಾಂಬೆ ಅವರೊಂದಿಗೆ ಮದುವೆಯಾಗಿರುವ ಕೆಲ ಫೋಟೋಗಳನ್ನು ಇನ್ಸಾಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಒಂಟಿತನಕ್ಕೆ ಗುಡ್ ಬೈ ಹೇಳಿದ ಹಾಟ್ ಬೆಡಗಿ: ಗೆಳೆಯನ ಜೊತೆ ಪೂನಂ ಪಾಂಡೆ ನಿಶ್ಚಿತಾರ್ಥ
ಸೋಶಿಯಲ್ ಮೀಡಿಯಾಗಳಲ್ಲಿ ಹಾಟ್ ಅವತಾರದಲ್ಲಿಯೇ ಪಡ್ಡೆಗಳ ಎದೆ ಝಲ್ ಎನಿಸುವಂಥ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತ ಸದಾ ಸುದ್ದಿಯಲ್ಲಿರುವ ಪೂನಂ ಪಾಂಡೆ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಬಹುಕಾಲದ ಗೆಳೆಯನ ಜತೆಗೆ ಉಂಗುರ ಬಲಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

