Poonam Yadav

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಲೆವೆನ್ ನಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಆಟಗಾರ್ತಿ ಪೂನಂ, ಶಫಾಲಿಗೆ 12ನೇ ಸ್ಥಾನ!
ಮಹಿಳಾ ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಲೆವೆನ್ ತಂಡವನ್ನು ಪ್ರಕಟಿಸಿದ್ದು ಭಾರತದಿಂದ ಪೂನಂ ಯಾದವ್ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ.

ಬಿಸಿಸಿಐ ವಾರ್ಷಿಕ ಪುರಸ್ಕಾರ ಪ್ರಕಟ: ಜಸ್ಪ್ರೀತ್ ಬುಮ್ರಾಗೆ ಪಾಲಿ ಉಮ್ರಿಗರ್ ಪ್ರಶಸ್ತಿ,
ಬಿಸಿಸಿಐ ವಾರ್ಷಿಕ ಪ್ರಶಸ್ತಿಗಳು ಘೋಷಣೆಯಾಗಿದ್ದು ಜಸ್ಪ್ರಿತ್ ಬುಮ್ರಾ 2018-19ರ ಕ್ರೀಡಾ ಋತುವಿನಲ್ಲಿ ಅತ್ಯುತ್ತಮ ಅಂತರರಾಷ್ಟ್ರೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕ್ರಿಕೆಟ್ ಮಂಡಳಿ ಭಾನುವಾರ ನೀಡಿರುವ ಪ್ರಕಟಣೆಯಲ್ಲಿ ಬುಮ್ರಾ ಪಾಲಿ ಉಮ್ರಿಗರ್ ಪ್ರಶಸ್ತಿಗೆ ಭಾಜನವಾಗಿದ್ದಾಗಿ ಘೋಷಿಸಿದೆ.

ಐಸಿಸಿ ಮಹಿಳಾ ಟಿ20 ಶ್ರೇಣಿ: ಟಾಪ್ 5 ರಲ್ಲಿ ಸ್ಥಾನ ಗಿಟ್ಟಿಸಿದ ಪೂನಮ್ ಯಾದವ್
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಲೆಗ್ ಸ್ಪಿನ್ನರ್ ಪೂನಮ್ ಯಾದವ್ ಐಸಿಸಿ ಮಹಿಳಾ ಟಿ20 ಶ್ರೇಣಿಯ ಟಾಪ್ 5 ಬೌಲರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್‌ನ 'ಚಿನ್ನ'ದ ಅಥ್ಲೀಟ್ ಪೂನಮ್ ಯಾದವ್ ಮೇಲೆ ಹಲ್ಲೆ
2018ರ ಕಾಮನ್ವೆಲ್ತ್ ಗೇಮ್ಸ್‌ನ ವೈಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತೀಯ ಅಥ್ಲೀಟ್ ಪೂನಮ್ ಯಾದವ್ ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ...

