ದೇಶಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆ ಮತ್ತು ಜಮ್ಮು ವಲಯದ ಪೂಂಚ್ ಜಿಲ್ಲೆಯ ಗಡಿಗಳ ಸಮೀಪವಿರುವ ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎತ್ತರದ ಪ್ರದೇಶಗಳಲ್ಲಿ ನಿನ್ನೆ ಸೇನೆ ಮತ್ತು ಉಗ್ರರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿತ್ತು.