Poonch

ಜಮ್ಮು-ಕಾಶ್ಮೀರ: ಪೊಂಚ್ ನಲ್ಲಿ ಉಗ್ರರ ಜೊತೆಗಿನ ಎನ್ ಕೌಂಟರ್ ನಲ್ಲಿ ಭಾರತೀಯ ಯೋಧನಿಗೆ ಗಾಯ
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ದಾಟಲು ಯತ್ನಿಸುತ್ತಿದ್ದ ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನಾ ಯೋಧರೊಬ್ಬರು ಗಾಯಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಬಂಡೆಗಳ ಕೆಳಗೆ ಅವಿತಿಟ್ಟಿದ್ದ ತುಕ್ಕು ಹಿಡಿದ ಸ್ಫೋಟಕ ವಸ್ತುಗಳ ವಶ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬಂಡೆಗಳ ಕೆಳಗೆ ಭದ್ರತಾ ಪಡೆಗಳು 11 ಆರ್‌ಪಿಜಿ ರೌಂಡ್‌ಗಳು ಮತ್ತು ಗ್ರೆನೇಡ್‌ಗಳು ಸೇರಿದಂತೆ ದೊಡ್ಡ ಪ್ರಮಾಣದ ತುಕ್ಕು ಹಿಡಿದ ಸ್ಫೋಟಕ ವಸ್ತುಗಳನ್ನು ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಪೂಂಚ್ ಬಳಿ ಗಡಿ ನುಸುಳಲು ಯತ್ನ, ಮೂವರು ಉಗ್ರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಬಂಧನಕ್ಕೊಳಪಡಿಸಿದೆ.

ಪೂಂಚ್ ಉಗ್ರರ ದಾಳಿ ಪ್ರಕರಣ: ಪೊಲೀಸರ ವಿಚಾರಣೆ ಬಳಿಕ ವಿಷ ಸೇವಿಸಿದ್ದ ವ್ಯಕ್ತಿ ಸಾವು
ಪೂಂಚ್ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸಿದ ಬಳಿಕ ವಿಷ ಸೇವಿಸಿದ್ದ ವ್ಯಕ್ತಿ ಮೃತಪಟ್ಟಿದ್ದಾರೆಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ.

ಪೂಂಚ್'ನಲ್ಲಿ ಸೇನಾ ವಾಹನದ ಮೇಲೆ ದಾಳಿ: ಅಡಗಿರುವ ಉಗ್ರರ ಪತ್ತೆಗೆ ಸೇನಾಪಡೆ ತೀವ್ರ ಕಾರ್ಯಾಚರಣೆ!
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಘಟನೆ ಬಳಿಕ ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಶುಕ್ರವಾರ ಭಾರೀ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಪೂಂಚ್: ಬೆಂಕಿ ತಗುಲಿ ಹೊತ್ತಿ ಹುರಿದ ಭಾರತೀಯ ಸೇನಾ ವಾಹನ; ಇಬ್ಬರು ಯೋಧರು ಹುತಾತ್ಮ!
ಜಮ್ಮು ಕಾಶ್ಮೀರದ ಪೂಂಜ್ ನಲ್ಲಿ ಬೆಂಕಿ ತಗುಲಿ ಭಾರತೀಯ ಸೇನಾ ವಾಹನ ಹೊತ್ತಿ ಹುರಿದಿದ್ದು ಇಬ್ಬರು ಸೇನಾ ಯೋಧರು ಹುತಾತ್ಮರಾಗಿದ್ದಾರೆ.

ಪೂಂಚ್: ಒಳ ನುಸುಳುತ್ತಿದ್ದ ಪಾಕ್ ಶಂಕಿತ ಉಗ್ರನ ಹತ್ಯೆ, ಮತ್ತಿಬ್ಬರಿಗಾಗಿ ತೀವ್ರ ಶೋಧ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾನುವಾರ ಮುಂಜಾನೆ ಒಳನುಸುಳುತ್ತಿದ್ದ ಪಾಕಿಸ್ತಾನದ ಶಂಕಿತ ಉಗ್ರನನ್ನು ಸೇನಾ ಪಡೆಗಳು ಹತ್ಯೆಗೈಯುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಕಾಶ್ಮೀರ: ಆಕಸ್ಮಿಕವಾಗಿ ಸರ್ವಿಸ್ ರೈಫಲ್ ನಿಂದ ಹಾರಿದ ಗುಂಡು, ಯೋಧ ಸಾವು
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ಸೇನಾ ಯೋಧನೊಬ್ಬ ತನ್ನ ಸರ್ವಿಸ್ ರೈಫಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಿನಿ ಬಸ್ಸು ಭೀಕರ ಅಪಘಾತ: 11 ಪ್ರಯಾಣಿಕರು ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ
ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಮೃತಪಟ್ಟು 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

