Poonch

ಪಾಕ್ ನ ಬಿಎಟಿ ಗುಂಡಿನ ದಾಳಿಗೆ ಭಾರತೀಯ ಯೋಧರಿಂದ ತೀಕ್ಷ್ಣ ಪ್ರತ್ಯುತ್ತರ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ನಿರಂತರ ಪುಂಡಾಟಿಕೆ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತೀಕ್ಷ್ಣ ಪ್ರತ್ಯುತ್ತರ ನೀಡಿದೆ...

ಪಾಕಿಸ್ತಾನದ ಬಿಎಟಿ ದಾಳಿ ವಿಫಲಗೊಳಿಸಿದ ಸೇನೆ: ಓರ್ವ ಉಗ್ರನ ಹತ್ಯೆ, 3 ಯೋಧರಿಗೆ ಗಾಯ
ಗಡಿಯಲ್ಲಿ ನಿರಂತರ ಪುಂಡಾಟಿಕೆ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಫೆ.19 ರಂದೂ ತಕ್ಕ ಪಾಠ ಕಲಿಸಿದೆ. ಎಲ್ಒಸಿಯಲ್ಲಿ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಂ ನ ದಾಳಿಯನ್ನು ವಿಫಲಗೊಳಿಸುವಲ್ಲಿ

ಸುಂಜುವಾನ್ ಉಗ್ರ ದಾಳಿ ಬೆನ್ನಲ್ಲೇ ಗಡಿಯಲ್ಲಿ ಉಗ್ರರ ಒಳ ನುಸುಳುವಿಕೆ ವಿಫಲಗೊಳಿಸಿದ ಸೇನೆ!
ಸತತ 2 ಉಗ್ರ ದಾಳಿ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಇಂಡೋ-ಪಾಕ್ ಗಡಿಯಲ್ಲಿ ಭಾರತದ ಗಡಿಯೊಳಗೆ ಅಕ್ರಮವಾಗಿ ಒಳ ನುಸುಳುತ್ತಿದ್ದ ಉಗ್ರರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆ ಗುರುವಾರ ಯಶಸ್ವಿಯಾಗಿದೆ.

ಕಣಿವೆ ರಾಜ್ಯದಲ್ಲಿ ಪಾಕ್‍ನಿಂದ ಗುಂಡಿನ ದಾಳಿ; 3 ಭಾರತೀಯ ಯೋಧರಿಗೆ ಗಾಯ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು ಈ ಗುಂಡಿನ...

ಕದನ ವಿರಾಮ ಉಲ್ಲಂಘನೆ: ಪೂಂಚ್ ಜಿಲ್ಲೆಯಲ್ಲಿ 60 ಶಾಲೆಗಳು ಬಂದ್
ಜಮ್ಮು ಮತ್ತು ಕಾಶ್ಮೀರ ಪೂಂಚ್ ಜಿಲ್ಲಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು. ಈ ಹಿನ್ನಲೆಯಲ್ಲಿ ಗಡಿ ಭಾಗದ 60 ಶಾಲೆಗಳನ್ನು ಬಂದ್ ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ...

ಕಾಶ್ಮೀರದಲ್ಲಿ ಗುಂಡಿನ ಚಕಮಕಿ: 10 ವರ್ಷದ ಬಾಲಕನ ಸಾವು, ಐವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಪಾಕಿಸ್ತಾನದ ಪಡೆಗಳು ಗಡಿ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿವೆ,.

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ- 5 ನಾಗರೀಕರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಪರಿಣಾಮ ಮಹಿಳೆಯರು ಹಾಗೂ ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ಒಟ್ಟು ಐವರು ನಾಗರೀಕರು...

ಜಮ್ಮು-ಕಾಶ್ಮೀರ: ಗಡಿಯಲ್ಲಿ ಮತ್ತೆ ಪಾಕ್ ಉದ್ಧಟತನ, ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಸೇನೆ ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತನ ಗುಂಡು ಹಾಗೂ ಶೆಲ್ ಗಳ ದಾಳಿ...

ಜಮ್ಮು: ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಾಲಕೋಟೆ ಸೆಕ್ಟರ್ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ...

