ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಚು ತಾರಕ್ಕೇರಿದ್ದು, ಕಳಪೆ ಯೋಜನೆ ಹಾಗೂ ಕೆಟ್ಟ ಅಂದಾಜುಗಳೇ ಆಪ್ ನ ನಿಜವಾದ ವಾಸ್ತವತೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಯೋಗೇಂದ್ರ ಯಾದವ್ ಹೇಳಿದ್ದಾರೆ...